ಉಡುಪಿ | ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ, ಉಪಾಧ್ಯಕ್ಷರಾಗಿ ದಿನೇಶ್ ಕಿಣಿ ಆಯ್ಕೆ

Date:

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

- Advertisement -

ಶ್ರೀಧರ ದೇವಾಡಿಗ ಅವರು ಅಟೊ ರಿಕ್ಷಾ ನಿರ್ವಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ನಾದಶ್ರೀ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಿನೇಶ್ ಕಿಣಿ ಅವರು ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇಂದು ನಡೆದ ಚುನಾವಣೆಯಲ್ಲಿ ನಿರ್ದೇಶಕರುಗಳಾದ ವಿಜಯ ಪೂಜಾರಿ ಬೈಲೂರು, ಜಯಕರ ಪೂಜಾರಿ ಕೊರಂಗ್ರಪಾಡಿ, ಐತಪ್ಪ ಆರ್. ಅಮೀನ್ ಮಾರ್ಪಳ್ಳಿ, ರಮಾನಂದ ನಾಯಕ್ ಅಲೆವೂರು, ಅಶೋಕ್ ಕುಮಾರ್ ಅಲೆವೂರು, ರಮಾದೇವಿ ಇಂದಿರಾನಗರ, ಲಕ್ಷ್ಮೀ ಚಂದ್ರಶೇಖರ್ ಇಂದಿರಾನಗರ, ಸದಾನಂದ ಶೆಟ್ಟಿ ಕುಕ್ಕಿಕಟ್ಟೆ, ವಿಜಯ ಪಾಲನ್ ಇಂದಿರಾ ನಗರ, ಕೇಶವ ಕೊರಂಗ್ರಪಾಡಿ ಹಾಗೂ ದಿನೇಶ್ ಸಿ. ನಾಯ್ಕ್ ಅಲೆವೂರು ಅವರು ಪಾಲ್ಗೊಂಡು, ಸರ್ವಾನುಮತದಿಂದ ಈ ಆಯ್ಕೆ ನಡೆಸಿದರು.

ಚುನಾವಣಾಧಿಕಾರಿಯಾಗಿ ಜಯಂತಿ ಎಸ್. ಕಾರ್ಯನಿರ್ವಹಿಸಿದ್ದು, ಸಂಘದ ಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಮಾರ್ಪಳ್ಳಿ ಸಹಕರಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಪಡೆದ ಆರೋಪ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ನೇಮಕಾತಿಯಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ...

ಯಾದಗಿರಿ | ವಂದೇ ಭಾರತ್ ಸ್ಲೀಪರ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಮನವಿ

ಬೆಂಗಳೂರು-ಮುಂಬೈ ನಡುವೆ ಸಂಚರಿಸುವ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್‌ಗೆ ಯಾದಗಿರಿ ರೈಲು...

ಹಾವೇರಿ | ಬರಪರಿಹಾರ ಹೆಚ್ಚಳ ಮಾಡುವಂತೆ ಆಗ್ರಹಿಸಿ ರೈತ ಸಂಘ ಸರ್ಕಾರಕ್ಕೆ ಹಕ್ಕೊತ್ತಾಯ

"ಸತತ ಬರಗಾಲ ಹಾಗೂ ಅನಾವೃಷ್ಟಿಯಿಂದ ಕಷ್ಟದಲ್ಲಿರುವ ರೈತರಿಗೆ ಸರ್ಕಾರ ನೀಡುತ್ತಿರುವ ಬಟವಾಡೆ...

ಹಾವೇರಿ | ಪ್ರಜಾಪ್ರಭುತ್ವ ಉಳಿಸಿ, ಮತ ಬಚಾವೋ, ದೇಶ ಬಚಾವೋ : ಕಾಂಗ್ರೇಸ್ ಪಕ್ಷದಿಂದ ಪ್ರತಿಭಟನಾ ಸಮಾವೇಶ

ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಮೈಲಾರಪ್ಪ...