ಕೊರಟಗೆರೆ | ಕಾಲು ಜಾರಿ ಕೆರೆಗೆ ಬಿದ್ದು ತಂದೆ ಮಗಳು ಸಾವು

Date:

 ತುಂಬಾಡಿಯ ಹೊಸಕೆರೆ ನೋಡಲು ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ತಂದೆ ಮಗಳು ಇಬ್ಬರು ಕಾಲು ಜಾರಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮ ಹೊಸಕೆರೆ ಬಳಿ ಬೆಂಗಳೂರಿನ ಶಿವಾಜಿನಗರ ನಿವಾಸಿಗಳಾದ ಫೀರ್ದೋಸ್ ( 35) ವರ್ಷ ಮಗಳು ಅಹೀಮಾ (6) ವರ್ಷದ ಬಾಲಕಿ ಮೃತಪಟ್ಟ ದುರ್ದೈವಿ. ಕೊರಟಗೆರೆ ಪಟ್ಟಣದ ಗಿರಿನಗರದ ಸಂಬಧಿಕರ ಮನೆಗೆ ಬಂದಿದ್ದಾರೆ. ತುಂಬಾಡಿ ಹೊಸಕೆರೆ ಕೋಡಿ ಬಿದ್ದಿರುವುದನ್ನು ನೋಡಲು ಒಂದೇ ಕುಟುಂಬದ ಆರು ಜನರು ಹೋಗಿದ್ದಾರೆ. ಕೋಡಿ ಬಿದ್ದ ನೀರಿನ ಸಮೀಪ ಮಗಳು ಕಾಲು ಜಾರಿ ಬೀಳುತ್ತಿದ್ದ ಸಂದರ್ಭದಲ್ಲಿ ತಂದೆ ಫಿರ್ದೋಸ್ ಮಗಳನ್ನು ಉಳಿಸಲು ಹೋಗಿ ತಂದೆಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇಬ್ಬರು ಮುಳುಗುವುದನ್ನು ಕಂಡ ಮೃತ ಫೀರ್ದೋಸ್ ಮಡದಿ ನೀರಿನ ಒಳಗೆ ಇಳಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ಸ್ಥಳೀಯರು ಮಹಿಳೆಯನ್ನು ಹೊರ ತಂದಿದ್ದಾರೆ. ನಂತರ ಸ್ಥಳೀಯರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಆಗ್ನಿಶಾಮಕ ಅಧಿಕಾರಿಗಳು ಇಬ್ಬರ ಶವವನ್ನು ಹೊರ ತೆಗೆದಿದ್ದಾರೆ.

ಸ್ಥಳಕ್ಕೆ ತಹಸೀಲ್ದಾರ್ ಮಂಜುನಾಥ್, ಸಿಪಿಐ ಅನಿಲ್, ಪಿಎಸ್‌ಐ ಚೇತನ್‌ಕುಮಾರ್ ಭೇಟಿ ನೀಡಿ ತಿನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...