ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ‌ ಸಿ ಬಯ್ಯಾರೆಡ್ಡಿ ಇನ್ನಿಲ್ಲ

Date:

Advertisements

ರಾಜ್ಯದಲ್ಲಿ ಪ್ರಗತಿಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರೂ ಆಗಿದ್ದ ಕಾಮ್ರೆಡ್ ಜಿ.ಸಿ.ಬಯ್ಯಾರೆಡ್ಡಿ ಅವರು ನಿಧನರಾಗಿದ್ದಾರೆ.

ಶನಿವಾರ ಮುಂಜಾನೆ 3 ಗಂಟೆಗೆ ಜಯನಗರ 3ನೇ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೋಲಾರ ಜಿಲ್ಲೆಯವರಾಗಿದ್ದ ಬಯ್ಯಾರೆಡ್ಡಿ, ಈ ಹಿಂದೆ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರೂ ಆಗಿದ್ದರು. ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಅನಾರೋಗ್ಯದಿಂದ ಇದ್ದರೂ, ಮಧ್ಯೆ ಚೇತರಿಸಿಕೊಂಡು ಹೋರಾಟಗಳಲ್ಲಿ ಉಸಿರಾಟದ ಆಕ್ಸಿಜನ್ ಪೈಪ್ ಇಟ್ಟುಕೊಂಡೇ ಭಾಗಿಯಾಗುತ್ತಿದ್ದರು.

Advertisements
1002940536

ಬಯ್ಯಾರೆಡ್ಡಿಯವರ ಪಾರ್ಥೀವ ಶರೀರವನ್ನು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾಲಕ್ಷ್ಮಿ ಲೇ ಔಟ್‌ನಲ್ಲಿರುವ ಸಿಪಿಐ(ಎಂ) ಪಕ್ಷದ ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ‌ ದರ್ಶನಕ್ಕೆ ಇಡಲಾಗುವುದು ಎಂದು ಸಿಪಿಐ(ಎಂ) ರಾಜ್ಯ ಸಮಿತಿಯ ಕಾರ್ಯದರ್ಶಿ ಕೆ.‌ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X