ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷದಿಂದ ನಾಮಪತ್ರ ಸಲ್ಲಿಕೆ

Date:

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಎಲ್ಲ 14 ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲಾಗಿದೆ.

- Advertisement -

ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ರಾಜ್ಯದಲ್ಲಿ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವತಿಯಿಂದ 195 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. 2024ರ ಲೋಕಸಭಾ ಚುನಾವಣೆಗೆ ಈಗಾಗಲೇ 24 ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಮೊದಲ ಹಂತದ ಚುನಾವಣೆಗೆ ಎಲ್ಲ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಎಲ್ ರಂಗನಾಥ್ ಗೌಡ ಅವರನ್ನು ಕೆಆರ್‌ಎಎಸ್ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡಿದ್ದು, ಇಂದು ನಾಮಪತ್ರ ಸಲ್ಲಿಕೆಯಾಗಿದೆ.

ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ, ದುರಾಡಳಿತದ ವಿರುದ್ಧ ಪಕ್ಷ ಹೋರಾಟ ಮಾಡುತ್ತಾ ಬಂದಿದ್ದು, ರಾಜ್ಯದ ಜನರಿಗೆ ಒಂದು ಒಳ್ಳೆಯ ಆಯ್ಕೆಯಾಗಿ ಇಂದು ಕೆಆರ್‌ಎಸ್ ಪಕ್ಷ ರಾಜ್ಯದಲ್ಲಿ ಕೆಲಸ ಮಾಡುತ್ತಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ʼಬಿಜೆಪಿ ಹಠವೋ ದೇಶ ಬಚವೋʼ ಘೋಷದೊಂದಿಗೆ ಸಿಪಿಐ ರಾಜಕೀಯ ಸಮಾವೇಶ

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರಘು ಜಾಣಗೆರೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್ ಜೀವನ್, ಸ್ಥಳೀಯ ಮುಖಂಡರುಗಳಾದ ಇಕ್ಬಾಲ್, ಸದಾಶಿವ ಹಾಗೂ ಪಕ್ಷದ ಇತರ ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...