ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

Date:

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.

- Advertisement -

ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ದೇವಿಮನೆ ಘಟ್ಟದ ಮೂಲಕ ತೆರಳುತ್ತಿದ್ದ ಬಸ್, 2ನೇ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ ಕಂದಕಕ್ಕೆ ಬಿದ್ದಿದೆ. ಬಸ್‌ನಲ್ಲಿ ಒಟ್ಟು 38 ಮಂದಿ ಪ್ರಯಾಣಿಕರಿದ್ದು, ಅಪಘಾತದಲ್ಲಿ 18 ಮಂದಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ಸುದ್ದಿ ಓದಿದ್ದೀರಾ? ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಇವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಾಹಿತಿ ತಿಳಿದು ಕುಮಟಾ ಠಾಣೆಯ PI ಯೋಗೇಶ, PSI ಖಾದರ್ ಭಾಷಾ ಹಾಗೂ ರವಿ ಗುಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ...

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ಧಾರವಾಡ | ಜೇನು ಸಾಕಾಣಿಕೆ ಯೋಜನೆಯಡಿ ತರಬೇತಿಗೆ ನೋಂದಣಿ ಆರಂಭ

"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ...