ಕುಮಟಾ | ಸರ್ಕಾರದ ನಿರ್ಲಕ್ಷ್ಯ ಮಧ್ಯೆ ರಸ್ತೆಗೆ ಶಾಸಕರ ನಿಧಿಯಿಂದ ಡಾಂಬರೀಕರಣ

Date:

ಕುಮಟಾ: ರಾಜ್ಯ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗದೆ ಇರುವುದರಿಂದ ಕುಮಟಾ ಮತ್ತು ಹೊನ್ನಾವರ ಪಟ್ಟಣಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಶಾಸಕರ ನಿಧಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ತಿಳಿಸಿದ್ದಾರೆ.

- Advertisement -

ಪಟ್ಟಣದ ಗಿಬ್ ಸರ್ಕಲ್‌ನಿಂದ ಗುಡಿಗಾರಗಲ್ಲಿ ವರೆಗೆ ನಡೆಯುತ್ತಿರುವ ಡಾಂಬರೀಕರಣ ಕಾರ್ಯವನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷವಾದರೂ ಕುಮಟಾ ಪುರಸಭೆ ಹಾಗೂ ಹೊನ್ನಾವರ ಪಟ್ಟಣ ಪಂಚಾಯಿತಿಗೆ ಒಂದು ರೂಪಾಯಿಯೂ ಬಿಡಿಗಾಸು ಬಂದಿಲ್ಲ. ಇದು ವಿಷಾದನೀಯ,”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಅವರು ಮುಂದುವರಿದು, ಎರಡು ವರ್ಷಗಳಿಂದ ರಸ್ತೆಗಳಿಗೆ ರೀ-ಕಾರ್ಪೆಟ್ಟಿಂಗ್ ಮಾಡದ ಕಾರಣ ಹಲವು ಮಾರ್ಗಗಳು ಹದಗೆಟ್ಟಿವೆ. ಜನರು ಅಭಿವೃದ್ಧಿಗೆ ಮತ ಹಾಕಿದ್ದಾರೆ, ಆದರೆ ಸರ್ಕಾರದಿಂದ ಅಗತ್ಯ ಅನುದಾನ ಬಂದಿಲ್ಲ ಎಂದು ಆರೋಪಿಸಿದರು. ಸರ್ಕಾರದ ನಿರ್ಲಕ್ಷ್ಯದ ನಡುವೆಯೂ ಸಾರ್ವಜನಿಕರ ತೊಂದರೆ ಮನಗಂಡು ಶಾಸಕರ ನಿಧಿಯಿಂದಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈಗ ಉಳಿದ ಭಾಗಕ್ಕೆ ಗುಣಮಟ್ಟದ ಡಾಂಬರೀಕರಣ ನಡೆಯುತ್ತಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವ ಮೂಲಕ ಸಹಕರಿಸಬೇಕೆಂದೂ ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...