ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

Date:

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಅಕ್ಟೋಬರ್ 15ರಿಂದ 18ರವರೆಗೆ ಕುಮಟಾದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

- Advertisement -

ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 15ರಂದು ಸಂಜೆ 5.30ಕ್ಕೆ ನಡೆಯಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ರಶ್ಮಿ ಮಹೇಶ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ಅಧ್ಯಕ್ಷತೆ ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಸುರಳ್ಕರ್ ವಿಕಾಸ ಕಿಶೋರ್, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಡಾ. ಕೆ. ವಿದ್ಯಾಕುಮಾರಿ,

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನ್ಯಾಯಾಲಯದ ಆದೇಶದಂತೆ ಪರಿಹಾರ ಪಾವತಿಸದ ಕೆಕೆಆರ್‌ಟಿಸಿ ಬಸ್ ಜಪ್ತಿ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ...

ದೆಹಲಿ ಸಭೆಯಲ್ಲೂ ಸಿಗದ ಸ್ಪಂದನೆ: ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಪ್ರತಿಭಟನೆ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ...