ಕುಮಟಾ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿ ಮದ್ದೂರಿನಲ್ಲಿ ಬಂಧನ

Date:

ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ವೈದ್ಯಕೀಯ ಪರೀಕ್ಷೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಕೆಲವು ದಿನಗಳ ಹಿಂದೆ ಕುಮಟಾದಲ್ಲಿ ನಡೆದಿತ್ತು. ಇದೀಗ ಆ ಆರೋಪಿಯನ್ನು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೊಲೀಸ್ ಬಂಧಿಸಿದ್ದಾರೆ.

- Advertisement -

ಆರೋಪಿಯನ್ನು ವಶಕ್ಕೆ ಪಡೆಯಲು ಕುಮಟಾ ಪೊಲೀಸರು ಸತತ ಮೂರು ದಿನಗಳ ಕಾಲ ತನಿಖೆ ಮುಂದುವರೆಸಿ. ಆರೋಪಿಯು ಮದ್ದೂರು ಪ್ರದೇಶದಲ್ಲಿ ಅಡಗಿಕೊಂಡಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿದ  ಪೊಲೀಸರು ತಕ್ಷಣವೇ ತಂಡವನ್ನು ಅಲ್ಲಿಗೆ ಕಳುಹಿಸಿ. ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
image 20 1

ಸದ್ಯ ಆರೋಪಿಯನ್ನು ಕುಮಟಾಕ್ಕೆ ಕರೆತರಲಾಗಿದ್ದು, ಕಳ್ಳತನ ಪ್ರಕರಣ ಹಾಗೂ ಕರ್ತವ್ಯ ನಿರತ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ಘಟನೆ ಕುರಿತು ವಿಚಾರಣೆ ಮುಂದುವರಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ಪ್ರಕರಣದ ಹಿನ್ನೆಲೆ : ಗಿಬ್ ಸರ್ಕಲ್ ಬಳಿಯ ಬ್ಯಾಟರಿ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕಳೆದ ಶುಕ್ರವಾರ ಬಂಧಿಸಲಾಗಿತ್ತು. ನಂತರ ವೈದ್ಯಕೀಯ ಪರೀಕ್ಷೆಗೆ ಇವರನ್ನು ಕುಮಟಾ ತಾಲ್ಲೂಕು ಆಸ್ಪತ್ರೆಗೆ ಕರೆತಂದಿದ್ದರು. ಪರೀಕ್ಷೆ ಮುಗಿದ ನಂತರ ವಾಪಸ್ಸಾಗುವ ವೇಳೆ, ಆರೋಪಿಗಳ ಪೈಕಿ ಒಬ್ಬನು ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಕಾಂಪೌಂಡ್ ಹಾರಿ ಕತ್ತಲಿನಲ್ಲಿ ಪರಾರಿಯಾಗಿದ್ದ. ಈ ಘಟನೆ ಬಳಿಕ ಪೊಲೀಸರು ತಕ್ಷಣವೇ ಆರೋಪಿಯ ಹುಡುಕಾಟ ನಡೆಸಿ ಮೂರು ದಿನಗಳ ನಂತರ ಆರೋಪಿಯನ್ನು ಬಂಧಿಸಿವುಲ್ಲಿ ಯಶಸ್ವಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...