ಉಡುಪಿ | ರಿಂಗ್ ರೋಡ್ ಅಭಿವೃದ್ಧಿ ಕಾರ್ಯ ವೀಕ್ಷಿಸಿದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ

Date:

ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ಧಿ ಕಾರ್ಯವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅವರು ಇಂದು ವೀಕ್ಷಿಸಿದರು. ಕೆಲವೊಂದು ಕಾಮಗಾರಿಯ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಸಾರ್ವಜನಿಕರಿಗೆ ಶೀಘ್ರದಲ್ಲಿ ಉತ್ತಮ ರಿಂಗ್ ರೋಡ್ ಕಲ್ಪಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.

- Advertisement -

ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್‌ದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಮುಖ್ಯಾಧಿ ಕಾರಿ ಆನಂದ ಜೆ., ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ಚಂದ್ರಶೇಖರ ಖಾರ್ವಿ, ಪಿಡಬ್ಲ್ಯೂಡಿ ಇಂಜಿನಿಯರ್ ರಾಮಣ್ಣಗೌಡ, ಮೆಸ್ಕಾಂ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ, ರಾಘವೇಂದ್ರ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...