ಉಡುಪಿ | ಕುಂದಾಪುರದಲ್ಲಿ ನಾಳೆ ಸೆ – 21 “ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ” ವಿಚಾರಗೋಷ್ಠಿ ಕಾರ್ಯಕ್ರಮ

Date:

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ “ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ” ಎಂಬ ವಿಷಯದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಸೆಪ್ಟೆಂಬರ್‌ 21ರ ಆದಿತ್ಯವಾರ ಸಂಜೆ 4 ಗಂಟೆಗೆ ನಗರದ ಯುನಿಟಿ ಹಾಲ್ ಹಂಗಳೂರಿನಲ್ಲಿ ನಡೆಯಲಿದೆ.

- Advertisement -

ಮುಖ್ಯ ಅತಿಥಿಗಳಾಗಿ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ದಿನೇಶ್ ಹೆಗ್ಡೆ, ಹೋಲಿ ರೋಸರಿ ಚರ್ಚ್ ನ ಧರ್ಮಗುರುಗಳಾದ ವಂದನೀಯ ರೆ.ಫಾ. ಪಾವ್ ರೇಗೊ, ಚೊಕ್ಕಬೆಟ್ಟು ಮಸೀದಿಯ ಧರ್ಮಗುರುಗಳಾದ ಮೌಲಾನ ಅಬ್ದುಲ್ ಅಝೀಝ್ ದಾರಿಮಿ, ಸಹಬಾಳ್ವೆ ಕುಂದಾಪುರ ಅಧ್ಯಕ್ಷರಾದ ರಾಮಕೃಷ್ಣ ಹೇರ್ಳೆ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಜ| ಮುಹಮ್ಮದ್ ಮೌಲಾ, ಕುಂದಾಪರ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲರ್‌ ಆಗಮಿಸಿಲಿದ್ದಾರೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್‌ ಒಕ್ಕೂಟದ ಕುಂದಾಪುರ ತಾಲೂಕು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...