ಉಡುಪಿ | ಮನೆಯಿಂದ ಹೊರ ಹೋದ ಯುವತಿ ನಾಪತ್ತೆ, ಪ್ರಕರಣ ದಾಖಲು

Date:

ಉಡುಪಿ ಜಿಲ್ಲೆಯ ಕಾಪುವಿನ ಕೊಪ್ಪಲಂಗಡಿ ಹೈವೇ ಹತ್ತಿರದಲ್ಲಿರುವ ಜೂಸ್ ಅಂಗಡಿಯಲ್ಲಿ ತಾಯಿಗೆ ಸಹಾಯ ಮಾಡಲು ಹೋಗುತ್ತಿದ್ದು ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಝ (20) ಎಂಬ ಯುವತಿಯು ಮಾರ್ಚ್ 2 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪತ್ತೆಗೆ ಮನವಿಮಾಡಲಾಗಿದೆ. ನಾಪತ್ತೆಯಾದ ಯುವತಿಯು
5 ಅಡಿ 5 ಇಂಚು ಎತ್ತರ, ಗೋಧಿಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಬ್ಯಾರಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರತಲ್ಲಿ ಕಾಪು ಪೊಲೀಸ್ ಠಾಣೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಛೇರಿ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ: 08258-231333, ಪೊಲೀಸ್ ಅಧೀಕ್ಷಕರ ಕಛೇರಿ: 0820-2534777 ಅಥವಾ ಜಿಲ್ಲಾ ನಿಸ್ತಂತು ಕೊಠಡಿ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿ ಕಛೇರಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...