ಮದ್ದೂರು | ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು : ಹೆಚ್.ಹನುಮಂತರಾಯಪ್ಪ

Date:

ಕುವೆಂಪು ರಾಮಾಯಣದ ನೋವಿನ ಪಾತ್ರಗಳಿಗೆ ತಮ್ಮ ಕೃತಿಗಳ ಮೂಲಕ ಜೀವ ತುಂಬಿದರು. ಬಾಲ್ಯದಲ್ಲಿ ಶಿಕ್ಷಣ ಪಡೆಯುವಾಗ ಅನೇಕ ಕಷ್ಟಗಳನ್ನು ಅನುಭವಿಸಿ ಬೆಳೆದದ್ದರಿಂದ ಇದು ಸಾಧ್ಯ ಆಯಿತು. ಹಾಗೇ ಅವರು ಏಕಲವ್ಯ, ಶಂಭೂಕನ ಬಗ್ಗೆ ಬರೆದರು. ಹೀಗೆ ಮನುಷ್ಯ ಹುಟ್ಟುವಾಗ ವಿಶ್ವ ಮಾನವ, ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ ಎಂದು ಸರ್ವೋದಯ ಕಾಲೇಜಿನ ಪ್ರಾಂಶುಪಾಲ ಹೆಚ್ ಹನುಮಂತರಾಯಪ್ಪ ತಿಳಿಸಿದರು.

- Advertisement -
IMG 20241230 WA0011

ಅವರು ಮದ್ದೂರು ಪಟ್ಟಣದ ರಾಜ್ಯ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ಕಛೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಗೌರವಾಧ್ಯಕ್ಷ ಹಾಗೂ
ಪುರಸಭಾ ಮಾಜಿ ಅಧ್ಯಕ್ಷರಾದ ಎಂ.ಸಿ. ಬಸವರಾಜು ಮಾತನಾಡಿ, ಕುವೆಂಪು ಒಂದು ಕಡೆ ಹೇಳುತ್ತಾರೆ ಯಾವ ಕಾಲದ ಶಾಸ್ತ್ರ ಏನು ಹೇಳಿದರೇನು, ಎದೆಯ ದನಿಗಳು ಮಿಗಿಲು ಶಾಸ್ತ್ರ ಇರುವುದೇನು ಎಂದಿದ್ದರು. ಹಿಂದಿನ ಋಷಿಗಳು ನಮ್ಮಂತೆ ಮಾನವರು ಎಂದು ಹೇಳುತ್ತಿದ್ದರು. ಮೌಢ್ಯವನ್ನು ಬಿಟ್ಟು ವಿಜ್ಞಾನ ದೀವಿಗೆಯನ್ನು ಹಿಡಿಯ ಬನ್ನಿ ಎಂದು ಸಾರಿದೆಂದರು.

IMG 20241230 WA0010

ಕುವೆಂಪು ಒಂದು ಸಾರಿ ಮೈಸೂರಿನಲ್ಲಿ ಭಾಷಣ ಮಾಡುವಾಗ ವಿಚಾರ ಕ್ರಾಂತಿಗೆ ಕೆರೆ ಕೊಟ್ಟರು. ಅವರ ಭಾಷಣ ಮೆಚ್ಚಿ ಎಲ್ಲಾರೂ ಅವರ ಕಾಲಿಗೆ ನಮಸ್ಕಾರ ಮಾಡಿದರು. ಅಗ ಕುವೆಂಪು ಈ ಜನ ನನ್ನನ್ನು ಮೇಲೆ ಎತ್ತಿ ಕುಣಿದಾಡಿಸುತ್ತಾರೆ ಅದರಿಂದ ನಾವು ಸಭೆ ಸಮಾರಂಭಗಳಿಗೆ ಹೋಗುವ ಬದಲು ಕೃತಿಗಳ ಮೂಲಕ ಬರಹ ಬರೆಯುವುದು ಸರಿ ಎಂದು ತೀರ್ಮಾನಕ್ಕೆ ಬಂದರು. ಬರವಣಿಗೆಯ ಕೃತಿ ಶ್ವಾಶ್ವತ ಎಂದು ಹೇಳಿ ಬರವಣಿಗೆ ಹೆಚ್ಚು ಒತ್ತು ನೀಡಿದರು. ಅದರಲ್ಲು ಕುವೆಂಪು ಕನ್ನಡಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ‌ ಅವರ ಕಾವ್ಯ, .ಕೃತಿಗಳಿಗೆ ನೋಬೆಲ್ ಪುರಸ್ಕಾರವೇ ದೊರಬೇಕಿತ್ತು. ಆದರೆ ಅವರು ಶೂದ್ರ ಶಕ್ತಿ ಎಂದು ತಿಳಿದು ಪ್ರಶಸ್ತಿ ಸಿಗದೇ ಇರಲು ಕಾರಣವಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಕುವೆಂಪು ಕನ್ನಡ ನಾಡಿಗೆ ಕೀರ್ತಿ ಕಳಶ: ಸಿ.ಎಸ್.ವೆಂಕಟೇಶ್

ಕಾರ್ಯಕ್ರಮದಲ್ಲಿ ಸಾಹಿತಿ ಬಿ.ವಿ ಹಳ್ಳಿ ನಾರಾಯಣ್, ನಿವೃತ್ತ ಶಿಕ್ಷಕ ಚನ್ನಪ್ಪ, ಜಿಲ್ಲಾ ಅಧ್ಯಕ್ಷ ಸಿ. ಶಿವಲಿಂಗಯ್ಯ ಮಾತನಾಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಡಿ.ಸಿ. ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ.ಟಿ. ಶಿವಕುಮಾರ್, ಪದಾಧಿಕಾರಿಗಳಾದ ಸಿ.ಕೆ. ಶಂಕರಯ್ಯ, ಪುಟ್ಟಸ್ವಾಮಿ, ಶಶಿ ಕುಮಾರ್ ಪಿ, ಮಹದೇವಯ್ಯ, ರಾಚಯ್ಯ, ಪ್ರಿಯಾಂಕ, ರಾಮಲಿಂಗಯ್ಯ, ಇಂತಿಯಾಜ್ ಉಲ್ಲಾ ಖಾನ್, ಮರಿಸ್ವಾಮಿ, ಕೆ‌.ಎಸ್. ಮಧುಸೂದನ್ ಹಾಗೂ ಇತರರು ಇದ್ದರು.

ಇದನ್ನು ನೋಡಿದ್ದೀರಾ? ಮಂಡ್ಯ | ‘ರಸ್ತೆ ಮೇಲೆ ಓಡಾಡಲು ನಿರ್ಬಂಧ; ಸಂಕಷ್ಟಕ್ಕೆ ಸಿಲುಕಿದ ಕುಟುಂಬ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...