ಬಾಗೇಪಲ್ಲಿ |‌ ನೂತನ ಪ್ರಯೋಗಾಲಯ ಉದ್ಘಾಟಿಸಿದ ಸಚಿವ ಗುಂಡೂರಾವ್

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡಿದ್ದ ನೂತನ ಪ್ರಯೋಗಾಲಯ ಮತ್ತು ಐಸೋಲೇಷನ್‌ ವಾರ್ಡ್‌ಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಶನಿವಾರ ಉದ್ಘಾಟಿಸಿದರು.

- Advertisement -

ಈ ವೇಳೆ ಮಾತನಾಡಿದ ಸಚಿವರು, ಆಸ್ಪತ್ರೆಯ ಕೆಳ ಮಹಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ರೋಗಿಗಳಿಗೆ ಗೊಂದಲವನ್ನುಂಟು ಮಾಡುತ್ತಿದೆ. ಕೆಳಮಹಿಡಿಯ ಆಧುಣೀಕರಣಕ್ಕಾಗಿ ಶಾಸಕರು ಹೆಚ್ಚಿನ ಅನುದಾನ ಬೇಡಿಕೆಯಿಟ್ಟಿದ್ದು, ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವೈದ್ಯರ ಕೊರತೆ ನೀಗಿಸಲಾಗುತ್ತದೆ
ಮುಂದಿನ ತಿಂಗಳಿನಲ್ಲಿ ಕೌನ್ಸಿಲಿಂಗ್ ನಡೆಸಿ, ಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಮೂಲಕ ವೈದ್ಯರ ಕೊರತೆಯನ್ನು ನೀಗಿಸಲಾಗುತ್ತದೆ. ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರ ವೇತನ ಕಡಿಮೆಯಿದ್ದು, ವೇತನ ಹೆಚ್ಚಳ ಕುರಿತು ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇದೇ ವೇಳೆ ತಾಲೂಕಿನ ಜಿ.ಮದ್ದೇಪಲ್ಲಿಯಲ್ಲಿ ಸುಮಾರು 5 ಕೋಟಿ ವೆಚ್ಚದ ಆರೋಗ್ಯ ಕೇಂದ್ರ ನಿರ್ಮಾಣ ಕಾಮಾಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು‌.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್, ಶಾಸಕ ಎಸ್.ಎನ್ ಸುಬ್ಬಾರೆಡ್ಡಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ಗುಡಿಬಂಡೆ ತಾಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ಡಾ.ಅರ್ಚನ, ಗುಡಿಬಂಡೆ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ನಾಗರಾಜ ಸೇರಿದಂತೆ ಹಲವಾರು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...