ಕೋಲಾರ | ಮುಳ್ಳಹಳ್ಳಿಯಲ್ಲಿ 10ನೇ ವರ್ಷದ ಲಕ್ಷ ದೀಪೋತ್ಸವ

Date:

ಕೋಲಾರ ತಾಲೂಕಿನ ಮದನಹಳ್ಳಿ ಗ್ರಾಮ ಪಂಚಾಯಿತಿಯ ಮುಳ್ಳಹಳ್ಳಿ ಗ್ರಾಮದಲ್ಲಿ ನವೆಂಬರ್‌ 25ರಂದು ಸೋಮವಾರ ರಾತ್ರಿ 7 ಗಂಟೆಗೆ ಗ್ರಾಮ ದೇವತೆ ಪಟಾಲಮ್ಮ ದೇವಿ ದೇವಾಲಯದ ಆವರಣದಲ್ಲಿ ಕಾರ್ತಿಕ ಮಾಸದ ಅಂಗವಾಗಿ 10ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಸೋಮವಾರ ಬೆಳಗ್ಗೆ 10 ಗಂಟೆಗೆ ಅಭಿಷೇಕ ಮತ್ತು ಪೂಜಾ ಕೈಂಕರ್ಯಗಳು ನೆರವೇರಲಿದ್ದು, ರಾತ್ರಿ 7-00 ಗಟೆಗೆ ಲಕ್ಷ ದೀಪೋತ್ಸವ ನಡೆಯಲಿದೆ. ರಾತ್ರಿ 8 ಗಂಟೆಗೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮತ್ತು ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ : ಕೋಲಾರ | ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ : ಕೊತ್ತೂರು ಮಂಜುನಾಥ್ ಆಶ್ವಾಸನೆ

ಪಟಾಲಮ್ಮ
ಪಟಾಲಮ್ಮ ದೇವಿ, ಮುಳ್ಳಹಳ್ಳಿ, ಕೋಲಾರ

ರಾತ್ರಿ 9 ಗಂಟೆಗೆ ಶ್ರೀ ಪಟಾಲಮ್ಮದೇವಿ ಕಲಾ ಸಂಘ (ರಿ.), ಶ್ರೀ ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ ಸಾಂಸ್ಕೃತಿಕ ಭಜನಾ ಕಲಾ ಸಂಘ(ರಿ), ವೇಣುಗೋಪಾಲಸ್ವಾಮಿ ಭಜನಾ ತಂಡ ಸೇರಿದಂತೆ ವಿವಿಧ ಕಲಾ ತಂಡಗಳಿಂದ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಇದೇ ವೇಳೆ ಹಾರ್ಮೋನಿಯಂ, ತಬಲ, ತಮಟೆ ವಾದ್ಯಗೋಷ್ಠಿಗಳು ನಡೆಯಲಿವೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ಆದ್ದರಿಂದ ಮುಳ್ಳಹಳ್ಳಿ ಸುತ್ತಮುತ್ತಲಿನ ಭಕ್ತಾಧಿಗಳು ಸರಿಯಾದ ಸಮಯಕ್ಕೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಪಟಾಲಮ್ಮ ದೇವಸ್ಥಾನ ಮಂಡಳಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

(ವರದಿ : ಸುನಿಲ್‌ ಕುಮಾರ್‌ ಮುಳ್ಳಹಳ್ಳಿ)

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...