ಲಕ್ಷ್ಮೇಶ್ವರ | ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ: ತಾ. ಪಂ. ಸಿಇಓ

Date:

ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದ ಪಂಪ್ ಸರ್ಕಲ್‌ನಲ್ಲಿ ತಾಲೂಕು ಸ್ವೀಪ್ ಸಮಿತಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ಪುರಸಭೆ ಲಕ್ಷ್ಮೇಶ್ವರ, ತಾಲೂಕು ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಮಾನವ ಸರಪಳಿ ಮತ್ತು ಶಾಲಾ ಮಕ್ಕಳಿಂದ ಪಿರಾಮಿಡ್ ಪ್ರದರ್ಶನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೇ. 7ರಂದು ಲೋಕಸಭೆ ಚನುವಾಣೆಗೆ ಮತದಾನ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಒತ್ತಡಗಳನ್ನು ಬದಿಗೊತ್ತಿ ಮತದಾನದಲ್ಲಿ ಪಾಲ್ಗೊಳ್ಳಬೇಕು. ಯಾವುದೇ ಆಮಿಷಗಳಿಗೆ ಮರುಳಾಗದೆ ತಮ್ಮ ಹಕ್ಕನ್ನು ಚಲಾಯಿಸುವಂತೆ ಮನವಿ ಮಾಡಿದರು.

ಪುರಸಭೆ ಮುಖ್ಯಧಿಕಾರಿ ಮಹೇಶ ಹಡಪದ ಮಾತನಾಡಿ, ಸಂವಿಧಾನವು ಎಲ್ಲರಿಗೂ ಮತದಾನದ ಹಕ್ಕನ್ನು ನೀಡಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು ಸದೃಢ ಪ್ರಜಾಪ್ರಭುತ್ವಕ್ಕೆ ಯುವ ಜನರು ಮತದಾನದಲ್ಲಿ ಭಾಗಿಯಾಗುವುದು ಅತ್ಯವಶ್ಯ ಎಂದರು.

ಶಿಕ್ಷಣ ಇಲಾಖೆಯ ಈಶ್ವರ ಮಡ್ಲೇರಿ, ಪಿಡಿಒ ಬಸವರಾಜ ಬಳೂಟಗಿ, ವಿವಿಧ ಶಾಲೆಗಳ ಶಿಕ್ಷಕರು, ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ, ತಾಲೂಕು ಪಂಚಾಯತಿ ಸಿಬ್ಬಂದಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...