ಲಕ್ಷ್ಮೇಶ್ವರ | ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿದ ಶಾಸಕ ಚಂದ್ರು ಲಮಾಣಿ

Date:

“ಮಳೆಗಾಲದಲ್ಲಿ ಸಿಡಿ ಮೇಲೆ  ಹರಿಯುವ ನೀರಿನಿಂದ ರೈತರ ಹೊಲಗಳಿಗೆ, ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಲು 50 ಲಕ್ಷ ರೂ ಕಾಮಗಾರಿ ನಡೆಯಲಿದೆ” ಎಂದು ಚೆಕ್ ಡ್ಯಾಂ ಭೂಮಿ ಪೂಜೆ ನೆರವೇರಿಸಿ ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಮಾತನಾಡಿದರು.

- Advertisement -

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಊಂಡೇನಹಳ್ಳಿ ಗ್ರಾಮದ ಸಮೀಪ ಇರುವ ಸೂರಣಗಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಇರುವ ಚೆಕ್ ಡ್ಯಾಂ ಭೂಮಿ ಪೂಜೆ ಕಾರ್ಯಕ್ರಮವನ್ನ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮುಂದಿನ ದಿನಮಾನಗಳಲ್ಲಿ ದೊಡ್ಡೂರ ಗ್ರಾಮದ ಹಳ್ಳಕ್ಕೆ ಅಡ್ಡಲಾಗಿದ್ದ ಸಿಡಿ ನಿರ್ಮಾಣ ಕೈಗೆತ್ತಿಕೊಳ್ಳಲಾಗುವುದು” ಎಂದು  ಶಾಸಕ ಚಂದ್ರು ಲಮಾಣಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸುಹಾಸ್ ಶೆಟ್ಟಿ ಹತ್ಯೆಗೆ ಜಿಲ್ಲಾ ಬಿಜೆಪಿ ತೀವ್ರ ಖಂಡನೆ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಚಂದ್ರಶೇಖರ ಈಳಿಗೇರ, ಗ್ರಾಪಂ ಸದಸ್ಯರು ಫಕ್ಕಿರಗೌಡ್ರು ಭರಮಗೌಡ್ರ, ಶಂಕ್ರಪ್ಪ ಲಮಾಣಿ, ನಿಂಗಪ್ಪ ಬಂಕಾಪುರ, ಮಧುಮಾಲತಿ ಈಳಿಗೇರ, ಪಿಡಿಓ ಎಸ್, ಕೆ, ವಾಲಿ ಗ್ರಾಮದ ಹಿರಿಯರು ಭೀಮನಗೌಡ ಈಳಿಗೇರ, ಪುಂಡಲೀಕ ಲಮಾಣಿ, ಲೊಕೇಶ ಈಳಿಗೇರ, ಜಗದೀಶ ಈಳಿಗೇರ ಹಾಗೂ ದೊಡ್ಡೂರ ಗ್ರಾಮದ ಹಿರಿಯರು ಸಂಜಯ ಪಾಟೀಲ, ಟೋಪಣ್ಣ ಲಮಾಣಿ ಸೇರಿದಂತೆ ಅನೇಕರಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...