ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮ

Date:

ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲಾಯಿತು.

- Advertisement -

ರಾಜ್ಯದ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ರಾಜಧಾನಿ ಮತ್ತು ವಿವಿಧ ಜಿಲ್ಲೆಗಳ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮದ ಚಿತ್ರಗಳು ಇಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...
ಶಕ್ತಿ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ವಿಧಾನಸೌಧದಿಂದ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ತೆರಳಿ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ ಬಸ್‌ಗಳಿಗೆ ಚಾಲನೆ ನೀಡಿದರು.
ಶಕ್ತಿ ಯೋಜನೆ
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಉದ್ಘಾಟಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ವರೆಗೆ ಬಸ್‌ ಪ್ರಯಾಣ ಮಾಡಿದರು
ಶಕ್ತಿ ಯೋಜನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಚೀಟಿ ನೀಡಿದ ಕ್ಷಣ 
ಶಕ್ತಿ ಯೋಜನೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಸ್‌ ನಿಲ್ದಾಣದಲ್ಲಿ ಮೀನುಗಾರಿಕೆ ಸಚಿವ ಮಂಕಾಳ್‌ ವೈದ್ಯ ಅವರು ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿಕೊಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ತುಮಕೂರು ಬಸ್ ನಿಲ್ದಾಣದಲ್ಲಿ ಸಚಿವ ಡಾ. ಜಿ ಪರಮೇಶ್ವರ್‌ ಅವರು ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರು ಉಡುಪಿಯ ಬಸ್‌ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು
ಶಕ್ತಿ ಯೋಜನೆ
ಮಹಿಳೆಯರಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸುವ ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಗೆ ಕೋಲಾರ ಜಿಲ್ಲೆಯ ಕೆಜಿಎಫ್ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಭಾನುವಾರ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದರು.
ಶಕ್ತಿ ಯೋಜನೆ
ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ್‌ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಶಕ್ತಿ ಯೋಜನೆ
ಮೈಸೂರು ಜಿಲ್ಲಾ ಉಸ್ತುವಾರಿ ಎಚ್‌ ಸಿ ಮಹದೇವಪ್ಪ ಅವರು ಮೈಸೂರಿನಲ್ಲಿ ಮಹಿಳೆಯರಿಗೆ ಸಿಹಿ ಹಂಚುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...