ಎಬಿವಿಪಿ ಒತ್ತಡಕ್ಕೆ ಮಣಿದು ನಟ ಚೇತನ್‌ ಆಹ್ವಾನ ಹಿಂಪಡೆದ ಕಾನೂನು ವಿವಿ ಕುಲಪತಿ

Date:

ಯುವ ಜನೋತ್ಸವವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ಆಹ್ವಾನಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ, ಎಬಿವಿಪಿ ಒತ್ತಡಕ್ಕೆ ಮಣಿದಿದ್ದು, ಆಹ್ವಾನವನ್ನು ಹಿಂಪಡೆದಿದ್ದಾರೆ.

- Advertisement -

ಹುಬ್ಬಳ್ಳಿಯಲ್ಲಿರುವ ನವನಗರದ ಕ್ಯಾಂಪಸ್‌ನಲ್ಲಿ ಜೂನ್ 16 ಮತ್ತು 17ರಂದು ಯುವಜನೋತ್ಸವ ನಡೆಯಲಿದೆ. ಕಾರ್ಯಕ್ರಮವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ ಬಸವರಾಜ ಆಹ್ವಾನಿಸಿದ್ದರು. ಈ ಬಗ್ಗೆ, ಬುಧವಾರ ಸುದ್ದಿಗೋಷ್ಠಿ ನಡೆಸಿ ಕುಲಪತಿ ವಿವರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಬೆನ್ನಲ್ಲೇ, ಕುಲಪತಿ ಬಸವರಾಜ ಅವರನ್ನು ಭೇಟಿ ಮಾಡಿದ ಎಬಿವಿಪಿ ಮುಖಂಡರು, “ಚೇತನ್ ಅವರನ್ನು ಕಾರ್ಯಕ್ರಮ ಉದ್ಘಾಟನೆಗೆ ಆಹ್ವಾನಿಸಬಾರದು. ಉದ್ಘಾಟಕರನ್ನು ಬದಲಿಸದಿದ್ದರೆ, ಕಾರ್ಯಕ್ರಮ ನಡೆಯುವ ಸಮಯದಲ್ಲಿ ಪ್ರತಿಭಟನೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದರು.

ಎಬಿವಿಪಿ ಒತ್ತಡಕ್ಕೆ ಮಣಿದ ಕುಲಪತಿಗಳು ಚೇತನ್ ಅವರಿಗೆ ನೀಡಲಾಗಿದ್ದ ಆಹ್ವಾನವನ್ನು ಹಿಂಪಡೆದಿದ್ದಾರೆ. ಕಾರ್ಯಕ್ರಮ ಉದ್ಘಾಟಿಸಲು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್‌ ಪಾಟೀಲ ಅವರನ್ನು ಆಹ್ವಾನಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...