ಉಡುಪಿ | ಅತ್ರಾಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Date:

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಅವರಿಂದ ಮಾಹಿತಿ ಕಲೆ ಹಾಕಿದರು.

- Advertisement -

ಜಿಲ್ಲೆಯ ಪರಿಸ್ಥಿತಿ ಹಾಗೂ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ಪಡೆದ ಸಚಿವರು, ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...