ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು ತೆರೆಯಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Date:

ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ ಹಾಗೂ ಹೃದಯವಂತೂ ಇಲ್ಲವೇ ಇಲ್ಲ. ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟುವ ಮಾತು ನಂತರ ಇರಲಿ, ಮೊದಲು ಬಿಜೆಪಿಯ 25 ಸಂಸದರು ಮುಚ್ಚಿದ ಕಣ್ಣು ತೆರೆಯಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಟೀಕಿಸಿದರು.

- Advertisement -

ಬೆಳಗಾವಿಯಲ್ಲಿ ಗುರುವಾರ ಮಾತನಾಡಿದ ಅವರು, “ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಚುನಾವಣೆ ಹತ್ತಿರವಾದಂತೆ ಜನರ ಓಲೈಕೆಗೆ ಬಂದೇ ಬರುತ್ತಾರೆ. ಬಿಜೆಪಿಯ ಪಿತೂರಿಯನ್ನು ರಾಜ್ಯದ ಜನತೆ ಅರ್ಥಮಾಡಿಕೊಂಡಿದ್ದಾರೆ. ಚುನಾವಣೆಯಲ್ಲಿ ಉತ್ತರಿಸುತ್ತಾರೆ. ಅಕ್ಕಿ ಕೊಡದೇ ರಾಜ್ಯದ ಬಡವರ ಹೊಟ್ಟೆ ಮೇಲೆ ಕೇಂದ್ರ ಸರ್ಕಾರ ಹೊಡೆಯಲು ಹೊರಟಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸರ್ವರ್‌ ಸಮಸ್ಯೆ

ಸರ್ವರ್‌ ಸಮಸ್ಯೆಯಿಂದ ಗೃಹ ಜ್ಯೋತಿ ಯೋಜನೆ ನೋಂದಣಿ ವಿಳಂಬವಾಗುತ್ತಿದೆ. ಸರ್ವರ್‌ ಗುಣಮಟ್ಟ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...