ಬರಿದಾಗುತ್ತಿದೆ ಲಿಂಗನಮಕ್ಕಿ ಜಲಾಶಯ; ಲಾಂಚ್‌ಗಳ ಸಂಚಾರಕ್ಕೆ ಸಂಕಷ್ಟ

Date:

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರು ಬರಿದಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆಯಾಗದಿದ್ದರೆ, ಇರುವ ನೀರು ಮತ್ತಷ್ಟು ಖಾಲಿಯಾಗಲಿದೆ. ಹೆಚ್ಚು ನೀರಿಲ್ಲದೆ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ಸಂಪರ್ಕಕೊಂಡಿಯಾಗುವ ಲಾಂಚ್‌ಗಳ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ. ಕಡಿಮೆ ನೀರಿನಲ್ಲಿ ಲಾಂಚ್‌ಗಳು ಸಾಗುವುದರಿಂದ ಅಪಾಯ ಎದುರಾಗಬಹುದು ಎಂಬ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

- Advertisement -

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಅಣೆಕಟ್ಟೆಗೆ ನೀರು ತರುವ ಭಾಗದಲ್ಲಿ ಮಳೆಯಾಗಲಿದ್ದರೆ, ಲಾಂಚ್‌ಗಳ ಸಂಚಾರವನ್ನು ಕಷ್ಟವಾಗುತ್ತದೆ. ನೀರಿನಲ್ಲಿ ಕೆಳಭಾಗದಲ್ಲಿರುವ ಮರದ ದಿಮ್ಮಿಗಳು ಲಾಂಚ್‌ನ ರೇಡರ್‌ಗಳಿಗೆ ಸಕ್ಕಿಕೊಂಡು ಅಪಾಯ ಸಂಭವಿಸಬಹುದು. ಹಾಗಾಗಿ, ಲಾಂಚ್‌ಗಳ ಸಂಚಾರ ನಿಲ್ಲಿಸಬೇಕಾಗುತ್ತದೆ ಎಂದು ಒಳ ಜಲಜಾರಿಗೆ ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನೀರಿಲ್ಲದ ಕಾರಣ ನದಿ ದಡದಿಂದ ಲಾಂಚ್‌ಗಳಿಗೆ ಜನರು ಮತ್ತು ವಾಹನಗಳು ಹತ್ತಲೂ ಕೂಡ ಸಮಸ್ಯೆಯಾಗುತ್ತದೆ. ಆ ರೀತಿ ಸಮಸ್ಯೆಯಾಗಬಾರದು ಎಂದರೆ, ಲಾಂಚ್‌ಗಳ ಬಾಗಿಲುಗಳನ್ನು ನವೀಕರಿಸಬೇಕು. ಅಧಿಕಾರಿಗಳು ಅದಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

ಲಾಂಚ್‌ಗಳ ಸಂಚಾರವನ್ನೇ ನಿಲ್ಲಿಸಿಬಿಟ್ಟರೆ, ಉದ್ಯೋಗಿಗಳು, ಆಸ್ಪತ್ರೆಗೆ ತೆರಳುವ ರೋಗಿಗಳು, ಗರ್ಭಿಣಿಯರು ಸೇರಿದಂತೆ ಹಲವರಿಗೆ ಸಮಸ್ಯೆಯಾಗುತ್ತದೆ ಎಂದು ಉಭಯ ಗ್ರಾಮಗಳ ನಿವಾಸಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು...