ಲಿಂಗಸುಗೂರು | ಕಾರು ಪಲ್ಟಿಯಾಗಿ ಹೋಟೆಲ್‌ಗೆ ನುಗ್ಗಿ ಅಪಘಾತ; ಪ್ರಾಣಾಪಾಯದಿಂದ ಪಾರು

Date:

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೋಟೆಲ್‌ಗೆ ನುಗ್ಗಿದ ಘಟನೆ ಜಿಲ್ಲೆ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ.

ಬೀದರ–ಶ್ರೀರಂಗಪಟ್ಟಣ 150ಎ ರಾಷ್ಟ್ರೀಯ ಹೆದ್ದಾರಿಯ ಲಿಂಗಸುಗೂರು ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಹತ್ತಿರ ಇರುವ ವೀರೇಶ ಅವರ ಹೋಟೆಲ್‌ಗೆ ಕಾರು ನುಗ್ಗಿದ ಪರಿಣಾಮ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲವೆಂದು ತಿಳಿದುಬಂದಿದೆ.

ಗುರುಗುಂಟಾ ಕಡೆಯಿಂದ ಲಿಂಗಸಗೂರು ಪಟ್ಟಣದತ್ತ ಬರುತ್ತಿದ್ದ ಕಾರನ್ನು ಅಪ್ರಾಪ್ತರು ಚಲಾಯಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಕಾರು ಅತಿವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ವೇಗದ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಪಲ್ಟಿ ಹೊಡೆದು ಹೋಟೆಲ್ ಕಂಪೌಂಡ್ ಗೋಡೆಯನ್ನು ಕುಸಿತಗೊಳಿಸಿ ಒಳಗೆ ನುಗ್ಗಿದೆ ಎನ್ನಲಾಗಿದೆ.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಜೆಡಿಎಸ್ ಮುಖಂಡರ ಮೇಲೆ ಸುಳ್ಳು ಪ್ರಕರಣ; ಆರೋಪಿಸಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಹೋಟೆಲ್ ಕಟ್ಟಡದ ಭಾಗಶಃ ಹಾನಿ ಸಂಭವಿಸಿದೆ.


WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...