ಲಿಂಗಸೂಗೂರು | ಮರ್ಯಾದೆಗೇಡು ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

Date:

ಇನಾಂವೀರಾಪೂರ ಗ್ರಾಮದಲ್ಲಿ ಮೇಲ್ಜಾತಿ ಯುವತಿ ದಲಿತ ಯುವಕನ ಮದುವೆ ಆಗಿದ್ದಕ್ಕೆ 7 ತಿಂಗಳ ಗರ್ಭಿಣಿಯನ್ನು ಕೊಂದ ತಂದೆ ಮತ್ತು ಇತರರಿಗೆ ಕಠಿಣ ಶಿಕ್ಷೆ ವಿಧಿಸಲು ದಲಿತ ಸಂಘಟನೆಗಳ ಸಂಯುಕ್ತ ವತಿಯಿಂದ ಲಿಂಗಸೂಗೂರು ಸಹಾಯಕ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿದರು.

ಹುಬ್ಬಳ್ಳಿಯಲ್ಲಿ ಅನ್ಯ ಜಾತಿ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ತಂದೆ ಹಾಗೂ ಇತರರು ಸೇರಿಕೊಂಡು ಗರ್ಭಿಣಿಯಾಗಿದ್ದ, ಮಾನ್ಯ ವಿವೇಕಾನಂದ ದೊಡ್ಡಮನಿ (19) ಎಂಬ ಯುವತಿಯನ್ನು ಹತ್ಯೆ ಮಾಡಿದ್ದಾರೆ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 13,154 ಕ್ಕೂ ಅಧಿಕ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳಾಗಿವೆ. ಇಂತಹ ಹಲವಾರು ಘಟನೆಗಳು ನಡೆಯುತ್ತಿವೆ. ಕೆಲವು ನಡೆದರೂ ಬೆಳಕಿಗೆ ಬಾರದೆ ಮುಚ್ಚಿ ಹೋಗುತ್ತಿವೆ. ಆದ್ದರಿಂದ ರಾಜ್ಯ ಸರಕಾರ ಕೂಡಲೇ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ವಿಶೇಷವಾಗಿ ಪರಿಗಣಿಸಿ ಆರೋಪಿಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಈ ಕೃತ್ಯ ಎಸಗಿದವರನ್ನು ಈ ಕೂಡಲೇ ಕ್ರಮವಾಗಬೇಕು ಎಂದರು.

ಯುವಕನ ಕುಟುಂಬಕ್ಕೆ ರಕ್ಷಣೆಯನ್ನು ಒದಗಿಸಬೇಕು ಹಾಗೂ ಸರಕಾರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ಮುಂದಿನ ದಿನಮಾನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

- Advertisement -

ಈ ಸುದ್ದಿ ಓದಿದ್ದೀರಾ? ರಾಯಚೂರು | ಮರ್ಯಾದಾ ಹತ್ಯೆ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರತಿಭಟನೆಯಲ್ಲಿ ಮಾಜಿ ಪುರಸಭೆ ಸದಸ್ಯರು ರುದ್ರಪ್ಪ ಬ್ಯಾಗಿ
ನಾಮನಿರ್ದೇಶಿತ ಸದಸ್ಯರು ಮೋಹನ್ ಗೋಸ್ಲೆ, SC/ST ದೌರ್ಜನ್ಯ ನಿಯಂತ್ರಣ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷರು ರಮೇಶ್ ಗೋಸ್, ಪ್ರಭುಲಿಂಗ ಮ್ಯಾಗಮನಿ, ಕಿರಣಕುಮಾರ ಚಿಕ್ಕಹೆಸರೂರು, ಶಿವಣ್ಣ ಮಾಚನೂರು, ಮುತ್ತು ಚಿಕ್ಕಹೆಸರೂರು, ಆಂಜನೇಯ ಭಂಡಾರಿ, ಚಿನ್ನಪ್ಪ ರಾರಾವಿ ಮುದಗಲ್, ಅಮರೇಶ ಮ್ಯಾಗೇರಿ ದಲಿತ ಮುಖಂಡರು, ಹನುಮಂತ ಮುದಗಲ್ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...