ಲೋಕಸಭೆ ಚುನಾವಣೆ | ಹಾವೇರಿ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತಯಾಚನೆ

Date:

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ. ಆದರೆ ಬಿಜೆಪಿಯವರು ಸಂವಿಧಾನ ವಿರೋಧಿಗಳು ಹಾಗೂ ಸಂವಿಧಾನವನ್ನು ಬದಲಾಯಿಸುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಡವರ ಪರ, ನಿರಾಶ್ರಿತರ ಪರವಿರುವ ಕಾಂಗ್ರೆಸ್‌ಗೆ ಮತ ನೀಡಿ ಎಂದು‌ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಾವೇರಿ-ಗದಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಹಾವೇರಿ ಜಿಲ್ಲೆಯಲ್ಲಿ ಭರ್ಜರಿ ಮತಯಾಚನೆ ಮಾಡಿದ ವೇಳೆ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ‌ಕಲಬುರಗಿ | ಸಂಸದ ಉಮೇಶ್ ಜಾಧವ್ ಎದುರಲ್ಲೇ ಬಿಜೆಪಿ ಮುಖಂಡರ ಅಸಮಾಧಾನದ ಕಿಡಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಉಪಾಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಲಕ್ಷ್ಮೇಶ್ವರ ತಾಲೂಕು ಪಂಚಾಯತ್ ರಾಜ್ಯ ಸಂಘಟನಾ ಅಧ್ಯಕ್ಷ ಫಕ್ಕೀರೇಶ ಮ್ಯಾಟನ್ನವರವರ, ಪುರಸಭೆ ಮಾಜಿ ಸದಸ್ಯ ರಾಮಣ್ಣ ಅಡಗಿಮನಿ, ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ ಎಂ ಹಿರೇಮಠ, ಕಾಂಗ್ರೆಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಮಾರ್ತಾಂಡ ಪೆದ್ದರವರು, ಅಜ್ಜಪ್ಪ ಬೆಳಗಟ್ಟಿ ಸೇರಿದಂತೆ ಅನೇಕ ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತರಗತಿವಾರು ಲಭ್ಯವಿರದ ಪಠ್ಯಪುಸ್ತಕ ಒದಗಿಸುವಂತೆ ದಸಂಸ ಆಗ್ರಹ

ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ...

ದರ್ಶನ್ ಬಂಧನ | ಪೊಲೀಸರ ಪ್ರಾಮಾಣಿಕ ತನಿಖೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ: ದಯಾನಂದ

“ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಸಿಪಿ...

ಗದಗ | ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಆಚರಣೆ

ಬಕ್ರೀದ್ ಹಬ್ಬದಲ್ಲಿ ಸಹೋದರತೆ, ಏಕತೆಯ ಸಂದೇಶವನ್ನು ಪಾಲಿಸುವ ಮೂಲಕ ಅಲ್ಲಾಹುವಿನ ಪ್ರೀತಿಗೆ...

ನಟ ದರ್ಶನ್ ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್ ನೋಟ್ ಪತ್ತೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 13...