ಬಾಗೇಪಲ್ಲಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ಅಕ್ರಮ ಆಸ್ತಿಪರಿಶೀಲನೆ

Date:

ಬಾಗೇಪಲ್ಲಿ : ಮಂಗಳೂರು ಔಷದ ನಿಯಂತ್ರಣಾಧಿಕಾರಿ ಬಿ.ಎನ್. ಬಾಬು ಎಂಬುವವರಿಗೆ ಸೇರಿದೆ ಎನ್ನಲಾದ ಪಟ್ಟಣದ ಹೃದಯ ಭಾಗದಲ್ಲಿರುವ ಕಟ್ಟಡವನ್ನು ಲೋಕಾಯುಕ್ತ ಪೊಲೀಸರು ಪರಿಶೀಲಿಸಿ ದಾಖಲೆ ಮಾಡಿಕೊಂಡಿರುವ ಘಟನೆ ನಡೆಯಿತು.

ಬಿ.ಎನ್. ಬಾಬು ಎಂಬುವವರರು ಮಂಗಳೂರು ಜಿಲ್ಲಾ ಕೇಂದ್ರದಲ್ಲಿ ಔಷಧ ನಿಯಂತ್ರಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅಕ್ರಮ ಆಸ್ತಿ ಅಧಿಕ ಸಂಪಾಧನೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರಲ್ಲಿ ದೂರು
ದಾಖಲಾಗಿದ್ದು ಆ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಅವರಿಗೆ ಸಂಬಂಧಿಸಿದ ಆಸ್ತಿಪಾಸ್ತಿಗಳ ಮೇಲೆ ಮತ್ತು ಅವರ ಆದಾಯದ ಮೂಲಗಳ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿದ್ದೀರಾ..? ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು : ಎಂ.ಕೆ.ರಾಘವೇಂದ್ರ

ಬಾಗೇಪಲ್ಲಿ ಪಟ್ಟಣದ ಗಂಗಮ್ಮ ಗುಡಿ ರಸ್ತೆಯ ಅಂಚೆ ಕಛೇರಿಯ ಮುಂಭಾಗದದ್ದಾರೆ ಬಿ.ಎನ್. ಬಾಬು ಎಂಬುವರರಿಗೆ ಸೇರಿದ ಎನ್ನಲಾದ ಕಟ್ಟಡವನ್ನು ಗುರ್ತಿಸಿ, ಬೆಳ್ಳಂಬೆಳಗ್ಗೆಯೆ ಲೋಕಾಯುಕ್ತ ಪೊಲೀಸ್ ನಿರೀಕ್ಷರಾದ ಶಿವರಾಜಕುಮಾರ್, ಮತ್ತು ನಿರ್ಮಲ ವಿ ತಂಡವು ದಾಳಿ ಮಾಡಿ ಆ ಕಟ್ಟಡದಿಂದ ಬರುವ ವರಮಾನ, ಕಟ್ಟಡದ ಮೌಲ್ಯ ಇತ್ಯಾದಿಗಳನ್ನು ಪರಿಶೀಲಿಸಿ ದಾಖಲೆ ಮಾಡಿಕೊಂಡರು.

- Advertisement -

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...