ಕಲಬುರಗಿ | ಲಾರಿ-ಬೈಕ್‌ ನಡುವೆ ಢಿಕ್ಕಿ: ತಂದೆ-ಮಗ ಸ್ಥಳದಲ್ಲೇ ಸಾವು

Date:

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲಬುರಗಿ ಹೊರವಲಯದ ಸುಲ್ತಾನಪುರ ರಿಂಗ್‌ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

- Advertisement -

ಅಫಜಲಪುರ ತಾಲೂಕಿನ ಟಾಕಳಿ ಗ್ರಾಮದ ನಿವಾಸಿಗಳಾದ ಮುನೀರ್ ಚಾಂದಪಾಶಾ ಮಕಾನದಾರ (35) ಮತ್ತು ಅವರ ಮಗ ಅಮೀನ್ ಮಕಾನದಾರ (6) ಮೃತರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ದ್ವಿಚಕ್ರ ಮೇಲೆ ಮೃತ ಮುನೀರ್ ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಬೈಕ್ ಮೇಲೆ ಕಲಬುರಗಿಯಿಂದ ಸ್ವಗ್ರಾಮ ಟಾಕಳಿಗೆ ಹೊರಟಿದ್ದರು. ಈ ವೇಳೆ ನಡೆದ ಅಪಘಾತದಲ್ಲಿ ತಂದೆ-ಮಗ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಮೃತ ಮುನೀರ್‌ ಅವರ ಪತ್ನಿ ಮಾಶಾ ಹಾಗೂ ಮಗಳು ಎರಡುವರೆ ವರ್ಷದ ಮಗು ಅದ್ನಾನ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಓದಿದ್ದೀರಾ? ಕಲಬುರಗಿ | ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಶಿಕ್ಷಕ, ತಲೆ ಮರೆಸಿಕೊಂಡ ಬಿಇಒ

ಈ ಕುರಿತು ಕಲಬುರಗಿಯ ಸಂಚಾರಿ ಪೊಲೀಸ್ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...