ಬಾಗಲಕೋಟೆ | ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

Date:

ಬಾಗಲಕೋಟೆ ಹೊರವಲಯದಲ್ಲಿರುವ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಲಾರಿಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

- Advertisement -

ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ತಮ್ಮೂರಿಗೆ ಮರಳುತ್ತಿದ್ದಾಗ ಭಾನುವಾರ ತಡ ರಾತ್ರಿ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ ತಾವರಗೇರಿಯ ಶಾಮಿದಸಾಬ್ ಕಿಡದೂರನಾಯಕ್ (65), ಮೌಲಾಸಾಬ್ ಕಿಡದೂರನಾಯಕ್ (60) ಹಾಗೂ ಇಮಾಮಬಿ ಕಿಡದೂರನಾಯಕ್ (60) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಈ ಸುದ್ದಿ ಓದಿದ್ದೀರಾ? ಕೋಲಾರ | ಅಂಬೇಡ್ಕರ್‌ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಅಪಘಾತಕ್ಕೊಳಗಾದ ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಳಕಲ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...