ಬಾಗಲಕೋಟೆ | ಸೇತುವೆಗೆ ಲಾರಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

Date:

ಬಾಗಲಕೋಟೆ ಹೊರವಲಯದಲ್ಲಿರುವ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಲಾರಿಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

- Advertisement -

ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ತಮ್ಮೂರಿಗೆ ಮರಳುತ್ತಿದ್ದಾಗ ಭಾನುವಾರ ತಡ ರಾತ್ರಿ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ ತಾವರಗೇರಿಯ ಶಾಮಿದಸಾಬ್ ಕಿಡದೂರನಾಯಕ್ (65), ಮೌಲಾಸಾಬ್ ಕಿಡದೂರನಾಯಕ್ (60) ಹಾಗೂ ಇಮಾಮಬಿ ಕಿಡದೂರನಾಯಕ್ (60) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಕೋಲಾರ | ಅಂಬೇಡ್ಕರ್‌ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಅಪಘಾತಕ್ಕೊಳಗಾದ ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಳಕಲ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...