ಕೊಪ್ಪಳ | ನದಿಗೆ ಉರುಳಿದ ಲಾರಿ; ಚಾಲಕ ಸಾವು

Date:

ಕೊಪ್ಪಳ ತಾಲೂಕಿನ ಮುನೀರಾಬಾದ್‌ ಬಳಿಯ ತುಂಗಭದ್ರ ನದಿಯ ಬ್ರಿಡ್ಜ್‌ ಗೆ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬುಧವಾರ ನಡೆದಿದೆ.

- Advertisement -

ಮೈನ್ಸ್‌ ತುಂಬಿದ್ದ ಲಾರಿ ನದಿಯ ರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿದೆ. ಅತಿವೇಗವಾಗಿ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಹೋಸಪೇಟೆ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಇರುವ ತುಂಗಭದ್ರಾ ನದಿಯಲ್ಲಿ ನೀರಿಲ್ಲದ ಕಾರಣ ಲಾರಿ ಬಂಡೆಗಳ ಮೇಲೆ ಬೋರಲಾಗಿ ಬಿದ್ದಿದೆ. ಸಾವನಪ್ಪಿದ ಚಾಲಕ ಬಿಹಾರ್‌ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...