ಕಲಬುರಗಿ | ಅನ್ಯಜಾತಿ ಕಾರಣಕ್ಕೆ ಮದುವೆ ನಿರಾಕರಿಸಿದ ಪ್ರಿಯಕರ; ಯುವತಿ ಆತ್ಮಹತ್ಯೆ

Date:

ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹೊರವಲಯದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ.

- Advertisement -

ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಳೆದ ನಾಲ್ಕು ವರ್ಷದಿಂದ ಗಾಂಧಿ ನಗರ ನಿವಾಸಿ ಕಿರಣ ಮತ್ತು ಪುಷ್ಪಾ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಪುಷ್ಪಾ ತನ್ನ ಪ್ರಿಯಕರ ಕಿರಣ್​ಗೆ ಮದುವೆ ಆಗುವಂತೆ ಒತ್ತಾಯಿಸಿದ್ದರು. ಆದರೆ ಅನ್ಯಜಾತಿ ಎಂಬ ಕಾರಣಕ್ಕೆ ಕಿರಣ್ ಮನೆಯವರು ಮದುವೆಗೆ ನಿರಾಕರಿಸಿದ್ದರು ಎನ್ನಲಾಗುತ್ತಿದೆ.

ಇದೇ ಕಾರಣಕ್ಕೆ ಮನನೊಂದ ಪುಷ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...