ಮದ್ದೂರು ಘಟನೆ | ಪೊಲೀಸರು, ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ; ಲಾಠಿಚಾರ್ಜ್

Date:

ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಪೊಲೀಸರು ಲಘು ಲಾಠಿಚಾರ್ಜ್​ ನಡೆಸಿದ್ದು, ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್​ಸ್ಟೆಬಲ್​ ಲಾಠಿಯಿಂದ ಬಲವಾಗಿ ಹೊಡೆದಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

- Advertisement -

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ, ಹಿಂದೂ ಸಂಘಟನೆಗಳ ಯುವಕ, ಯುವತಿಯರು‌ ಮತ್ತು ಮಹಿಳೆಯರೂ ಕೂಡ ಪ್ರತಿಭಟನೆಯಲ್ಲಿ ಭಾಗಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ವಾಗ್ವಾದ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ ಬೀಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಲಾಠಿಯ ಏಟಿಗೆ ಭಯಬಿದ್ದ ಯುವತಿ ರಸ್ತೆ ಮೇಲೆಯೇ ಕಿರುಚಾಡಿ, ಗೋಗರೆದಿದ್ದಾಳೆ. ರಸ್ತೆ ಮೇಲೆ ಕುಳಿತು ಒದ್ದಾಡಿದ್ದಾಳೆ. ಸದ್ಯ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದ ಕಾರಣ ಪೊಲೀಸರು ಫುಲ್ ಅಲರ್ಟ್​ ಆಗಿ ಸ್ಥಳದಲ್ಲಿ ನಿಗಾವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮದ್ದೂರು ಕಲ್ಲು ತೂರಾಟ | ಎರಡು ಪ್ರಕರಣ ದಾಖಲು, 21 ಜನರ ಬಂಧನ: ಮಂಡ್ಯ ಎಸ್​​ಪಿ ಬಾಲದಂಡಿ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ಪೊಲೀಸರು ಜಾಗೃತರಾಗಿದ್ದು, ಮಧ್ಯರಾತ್ರಿಯೇ 21ಕ್ಕೂ ಅಧಿಕ ಮಂದಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...