ಮಂಡ್ಯ | ಕಂದಾಯ ಇಲಾಖೆಯ ಶಿರಸ್ತೇದಾರ್ ಅಮಾನತು

Date:

ಇ-ಕಚೇರಿ ತಂತ್ರಾಂಶವನ್ನು ಸರಿಯಾಗಿ ಅನುಷ್ಟಾನಗೊಳಿಸದೇ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮದ್ದೂರಿನ ಶಿರಸ್ತೇದಾರ್ ಚಂದ್ರಶೇಖರ್ ಎಂ ಅವರನ್ನು ಅಮಾನತು ಮಾಡಲಾಗಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಚ್‌.ಎಂ ಸುದರ್ಶನ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

- Advertisement -

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಕಚೇರಿಗೆ ಜನವರಿ 17ರಂದು ದಿಢೀರ್ ಭೇಟಿ ನೀಡಿದ್ದರು. ಆ ವೇಳೆ, ಇ-ಆಫೀಸ್‌ಗೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿದ್ದರು. ಆದರೆ, ಇ-ಆಫೀಸ್‌ ತಂತ್ರಾಂಶವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಟಾನಗೊಳಿಸದೇ ಇರುವುದು ಕಂಡುಬಂತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಆದರೆ, ಈ ಹಿಂದೆ, ಕಚೇರಿಯ ಕಂದಾಯ ವಿಭಾಗದಲ್ಲಿ ಪೂರ್ಣ ಪ್ರಮಾಣದಲ್ಲಿ ತಂತ್ರಾಂಶವನ್ನು ಅನುಷ್ಟಾನ ಮಾಡಿರುವುದಾಗಿ ಆಡಳಿತ ಶರಸ್ತೇದಾರ್ ಚಂದ್ರಶೇಖರ್ ಅವರು ತಪ್ಪು ಮಾಹಿತಿ ನೀಡಿದ್ದರು. ತಪ್ಪು ಮಾಹಿತಿ ಮತ್ತು ಕರ್ತವ್ಯಲೋಪದ ಆರೋಪದಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...