ಮಧುಗಿರಿ | ಕಾರುಗಳ ನಡುವೆ ಅಪಘಾತ :  ಐದು ಮಂದಿಗೆ ಗಾಯ

Date:

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒರ್ವನಿಗೆ ಸೊಂಟ ಮುರಿದ್ದು, ಮತ್ತೊಬ್ಬನಿಗೆ ಕಾಲು ಮುರಿದಿದೆ.  ಒಟ್ಟು 5 ಮಂದಿಗೆ ಗಂಭೀರಗಾಯಗಳಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

- Advertisement -

  ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ  ಹೋಬಳಿಯ ಗುಂಡಗಲ್ಲು ಗೇಟ್ ಸಮೀಪ ಎರಡು ಕಾರುಗಳು ನಡುವೆ  ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ಮಂಜುನಾಥ್ ಎಂಬಾತನ ಕಾಲಿಗೆ ಗಂಭೀರ ಗಾಯವಾಗಿದೆ. ಉಳಿದ ಗಣೇಶ್, ಮಧುಸೂದನ್, ಜನಾರ್ಧನ್, ಗೋವಿಂದಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಗಾಯಾಳುಗಳನ್ನು ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಹಿಂದೂಪುರಕ್ಕೆ ರವಾನಿಸಲಾಗಿದೆ.  ವೈದ್ಯರ ಸಲಹೆ ಮೇರೆಗೆ ಗಾಯಾಳುಗಳನ್ನು ಬೆಂಗಳೂರಿಗೆ ರವಾನಿಸಲಾಗಿದೆ. ಸ್ಥಳಕ್ಕೆ ಪಿಎಸ್ ಐ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...