ಮಧುಗಿರಿ | ಕಲಿಯುವ ಜೊತೆಗೆ ಕಲಿಸುವ ರೀತಿ ಮಕ್ಕಳು ತಯಾರಾಗಬೇಕು : ಹೇಮಲತಾ

Date:

ಚಿಕ್ಕದಾಳವಟ್ಟ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅವಿರತ ಟ್ರಸ್ಟ್ ಸಂಸ್ಥೆಯಿಂದ ನೋಟ್ ‌ಬುಕ್ ವಿತರಣೆ ಮತ್ತು ಇನ್ಸ್‌ಪೈರ್ ಇಂಡಿಯಾ ಸಂಸ್ಥೆಯಿಂದ ಕ್ರೀಡಾ ಸಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ಹೇಮಲತಾ ಎಲ್ಲಿಂದಲೋ ಬಂದು ನಮ್ಮ ಸರ್ಕಾರಿ ಶಾಲೆಗಳನ್ನು ಬೆಂಬಲಿಸಿ ಬದಲಾವಣೆ ತರಲು ಸಾಕಷ್ಟು ಜನ ಪ್ರಯತ್ನಿಸುತ್ತಿದ್ದಾರೆ. ಬರಿ ನೀವು ಕಲಿಯುವುದು ಅಷ್ಟೇ ಅಲ್ಲ ನಿಮ್ಮ‌ಅಕ್ಕಪಕ್ಕ ಇರುವವರಿಗೂ ಅದನ್ನು ಕಲಿಸುವ ರೀತಿ ಜ್ಞಾನವನ್ನು ಹಂಚಿಕೊಂಡು ಬಾಳುವ ಹಾಗೆ ನೀವು ತಯಾರಗಬೇಕು ಎಂದರು

- Advertisement -

ಅವರೆಲ್ಲರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದರೆ ಎಲ್ಲರೂ ಉತ್ತಮ ರೀತಿಯಲ್ಲಿ ಓದಿ ಮುಂದೆ ಬಂದಾಗ ಮಾತ್ರ ಸಾಧ್ಯ ಆಗುತ್ತದೆ. ದಯವಿಟ್ಟು ಎಲ್ಲಾ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ ಎಂದು ಹೇಳಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಇನ್ಸ್‌ಫೈರ್ ಇಂಡಿಯಾ ಸಂಸ್ಥೆಯ ಮಂಜುನಾಥ್ ಅವರು ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಓದಿದವರು ಉನ್ನತ ಹುದ್ದೆಗಳಲ್ಲಿ‌ ಇದ್ದಾರೆ. ಉತ್ತಮ ರೀತಿಯಲ್ಲಿ ಓದಿ ನೀವು ಉನ್ನತ ಸ್ಥಾನಗಳಿಗೆ ಹೋಗಿ ನಾಲ್ಕು ಜನಕ್ಕೆ ಸಹಾಯ ಮಾಡಬೇಕು ಇದರಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ.‌ ನೀವು ನಿಮ್ಮ ಭವಿಷ್ಯದಲ್ಲಿ ಏನೇ ಪಡೆಯಬೇಕಾದರೂ ಶಿಕ್ಷಣವೇ ಅತಿಮುಖ್ಯ ಎಂದು ಹೇಳಿದರು. ಲೋಕಚರಿತ ರಂಗಕೇಂದ್ರ ಟ್ರಸ್ಟ್‌ (ರಿ) ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಮುಖ್ಯೋಪಾದ್ಯಯರಾದ ಪ್ರಸಾದ್ ,ಶಿಕ್ಷಕರಾದ ಬಷೀರ್, ಡಿಎನ್ ನರಸಿಂಹಮೂರ್ತಿ ,ಮಂಜುಳ , ಶಿವಕುಮಾರ್ ದೊಡ್ಡದಾಳವಟ್ಟ ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...