ಮಧುಗಿರಿ | ಸಾಹಿತಿ ವಿಜಯಾ ಮೋಹನ್ ನಿಧನ

Date:

 ಮಧುಗಿರಿ ತಾಲೂಕಿನ ಸುದ್ದೇಕುಂಟೆ ಗ್ರಾಮದ  ಸ.ಹಿ.ಪ್ರಾ.ಬಾಲಕಿಯರ ಶಾಲೆ ಕೆ.ಆರ್.ಬಡಾವಣೆಯಲ್ಲಿ ಮುಖ್ಯ ಶಿಕ್ಷಕಿ, ಸಾಹಿತಿ ಹಾಗೂ ಕಾದಂಬರಿಗಾರ್ತಿ  ವಿಜಯಾ ಮೋಹನ್ ಅವರು  ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

 ಮೃತರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 2.30 ಗಂಟೆಗೆ ಸರಿಯಾಗಿ ಮಧುಗಿರಿಯ ಕನ್ನಡ ಭವನದ ಮುಂಭಾಗದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ.ಆದ್ದರಿಂದ ತಾಲ್ಲೂಕಿನ ಎಲ್ಲಾ ಸಾಹಿತ್ಯ ಬಳಗದವರು ಹಾಗೂ ಶಿಕ್ಷಕ ವೃಂದದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಸಾಪ ಅಧ್ಯಕ್ಷರಾದ  ಸಹನಾ ನಾಗೇಶ್,ಎಂ ಎಸ್ ಶಂಕರನಾರಾಯಣ, ರಂಗಧಾಮಯ್ಯ, ಡಿ ಎಸ್. ಮುನೀಂದ್ರಕುಮಾರ್   ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...