ಮಡಿಕೇರಿ | ‘ಕೊಡವಾಮೆ ಬಾಳೋ’ ಪಾದಯಾತ್ರೆ ಸಮಾರೋಪ : ಬೇಡಿಕೆ ಈಡೇರಿಸಲು ಕೊಡವರಿಂದ ಜಿಲ್ಲಾಡಳಿತಕ್ಕೆ ಮನವಿ

Date:

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು.

- Advertisement -

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಳೆದ ಐದು ದಿನ 78 ಕಿಲೋಮೀಟರ್ ಕ್ರಮಿಸಿ ಮಡಿಕೇರಿಗೆ ತಲುಪಿದ ಬೃಹತ್ ಪಾದಯಾತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಸಾಂಪ್ರದಾಯಿಕ ಉಡುಗೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದರು.

ಇದನ್ನು ಓದಿದ್ದೀರಾ? ಮೈಕ್ರೋ ಫೈನಾನ್ಸ್‌ ಕಿರುಕುಳ: ಸರ್ಕಾರದ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಕೊಡವ 3

ಕೊಡಗಿನ ವಿವಿಧ ಕಡೆಗಳಿಂದ ಹಾಗೂ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಮತ್ತಿತರ ಕಡೆಗಳಿಂದ ಹಲವಾರು ಸಂಖ್ಯೆಯಲ್ಲಿ ಕೊಡವರು ಹಾಗೂ ಭಾಷಿಕ ಜನಾಂಗದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...