ಉಡುಪಿ | ಪ್ರಚೋದನಕಾರಿ ಭಾಷಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಸುಮೊಟೋ ಕೇಸ್.!

Date:

ಉಡುಪಿ ನಗರದ ಮಲ್ಪೆ ಬಂದರಿನಲ್ಲಿ ಇಂದು ನಡೆದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, “ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಏನು ಮಾಡುತ್ತೇವೆ? ಕಟ್ಟಿ ಹಾಕಲೇಬೇಕು. ಕಳ್ಳರನ್ನು ಕಟ್ಟಿ ಹಾಕಲೇ ಬೇಕು, ಮತ್ತೇನು ಮಾಡಲಿಕ್ಕೆ ಆಗುತ್ತೆ? ಏನು ಅವರಿಗೆ ಏಟು ಎಂದರೆ ಮಚ್ಚಿನಲ್ಲಿ ಖಡ್ಗದಲ್ಲಿ ತಲವಾರಿನಲ್ಲಿ ಹೊಡೆದದ್ದಾ? 2 ಕೆನ್ನೆಗೆ ಬಾರಿಸಿದ್ದು, ಯಾರಿಗೆ? ಕಳ್ಳ ಅಂತ ಆರೋಪಿತ ಒಂದು ವ್ಯಕ್ತಿಗೆ, ಆ ಮಹಿಳೆಯದ್ದು ಏನಾದರೂ ಆಕ್ಷೇಪ ಉಂಟಾ?” ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿ ಹಾಕಿ ಹೊಡೆದುದ್ದನ್ನು ಸಮರ್ಥನೆ ಮಾಡಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2025 0 0 57, 191(1), 192. BNS 03 ಪ್ರಕರಣ ದಾಖಲಿಸಿಕೊಳ್ಳಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...