ಗದಗ | ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿದ ಮಾಲಿಪಾಟೀಲ್ ಫೌಂಡೇಶನ್

Date:

  • ಪ್ರತಿಯೊಬ್ಬರು ಮತದಾನ ಮಾಡುವಂತೆ ಕರೆ
  • ಸಂಸ್ಥೆಯ ಅಧ್ಯಕ್ಷ ನಿಂಗನಗೌಡ ಪಾಟೀಲ್ ನೇತೃತ್ವ

ಗದಗ ನಗರದ ಹಲವಡೆ ‘ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್’ ವತಿಯಿಂದ ಸಸಿ ನಡುವ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.

ಗದಗ ಮೂಲದ ಈ ಸಂಸ್ಥೆಯ ಅಧ್ಯಕ್ಷ ನಿಂಗನಗೌಡ ಪಾಟೀಲ್ ಮಾತನಾಡಿ, “ಮತದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯ. ದೇಶದ ಅಭಿವೃದ್ಧಿಯಲ್ಲಿ ಶಾಸಕಾಂಗ ಉತ್ತಮವಾಗಿರುವುದು ಅವಶ್ಯಕ. ಹಾಗಾಗಿ ಉತ್ತಮರ ಆಯ್ಕೆ ಮಾಡುವುದಕ್ಕೆ ಪ್ರತಿಯೊಬ್ಬರು ಮತದಾನ ಮಾಡಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? : ಬೀದರ್ | ಪ್ರಭು ಚವ್ಹಾಣ ಮುಕ್ತ ಔರಾದ ಮಾಡಲು ಕಾಂಗ್ರೆಸ್‌ಗೆ ಬೆಂಬಲ: ರವೀಂದ್ರ ಸ್ವಾಮಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಾರ್ವಜನಿಕರು ಯಾವುದೇ ಆಸೆ- ಆಮಿಷಗಳಿಗೆ ಬೆಲೆ ಕೊಡದೇ ಮತ ಹಾಕಬೇಕು. ನಾವು ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ನಮ್ಮದೇ ಆದ ಮಹತ್ವದ ಪಾತ್ರ ನಿರ್ವಹಣೆ ಮಾಡಬೇಕು” ಎಂದು ಕರೆ ಕೊಟ್ಟರು.

ಈ ವೇಳೆ ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಶೇಖರಗೌಡ ಎನ್ ಮಾಲಿಪಾಟೀಲ್, ಕಾರ್ಯದರ್ಶಿ ವಿದ್ಯಾಶ್ರೀ ಎನ್ ಮಾಲಿ ಪಾಟೀಲ್, ಮಂಜು ಮಾಲಿ ಪಾಟೀಲ್, ಗುರುರಾಜ್ ಬಂಡಿಹಾಳ, ಭೀಮನಗೌಡ ಮಾಲಿ ಪಾಟೀಲ್, ಮಾಂತೇಶ್ ಗೌಡ, ಮಾಲಿ ಪಾಟೀಲ್, ವಿದ್ಯಾ ಮಾಲಿ ಪಾಟೀಲ್, ಪವಿತ್ರ ಬಂಡಿಹಾಳ ಸೇರಿದಂತೆ ಟ್ರಸ್ಟ್ನ ಹಲವು ಸದಸ್ಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...