ಉಡುಪಿ | ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ,ಜಿಲ್ಲಾಡಳಿತದಿಂದ ತೆರವು

Date:

ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆದಿದ್ದಾರೆ.

- Advertisement -

ಸರ್ಕಾರದ ಜಾಗವನ್ನು ಯಾವುದೇ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುವಂತಿಲ್ಲ. ಒಂದು ವೇಳೆ ಒತ್ತುವರಿ ಮಾಡಿದ್ದಲ್ಲಿ ಸದ್ರಿಯವರ ವಿರುದ್ಧ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 192(ಎ) ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 ಕಲಂ 11 ರಂತೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಉಡುಪಿ ತಹಶೀಲ್ದಾರರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1004739996
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...