ಉಡುಪಿ | ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

Date:

ರಾಜ್ಯ ಉಚ್ಛನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶ ಅನ್ವಯ ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್‌ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ ಬೆಳಕು ಮೀನುಗಾರಿಕೆ ನಡೆಸುವಂತಿಲ್ಲ.

- Advertisement -

ರಾಜ್ಯ ಉಚ್ಛನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಳಕು ಮೀನುಗಾರಿಕೆ ನಡೆಸುವುದು ಕಂಡುಬಂದಲ್ಲಿ ಅಂತಹ ಮೀನುಗಾರಿಕಾ ದೋಣಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಜೊತೆಗೆ ಸದರಿ ದೋಣಿಯ ಡೀಸಿಲ್ ಸರಬರಾಜನ್ನು ತಡೆಹಿಡಿಯಲಾಗುವುದು ಎಂದು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...