ಉಡುಪಿ | ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅತೀ ಅಗತ್ಯ

Date:

ಉಡುಪಿ | ಮಲ್ಪೆ ಗಾಂಧಿ ಶತಾಬ್ಧಿ ಸರಕಾರಿ ಮಾದರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

- Advertisement -

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವೇದಿಕೆಯ ಉಡುಪಿ ಜಿಲ್ಲಾ ಸಂಚಾಲಕ ಹಾಗೂ ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕ ರಾಮಾಂಜಿ ಕನ್ನಡ ತಾಯಿ ಭುವನೇಶ್ವರಿಗೆ ಪುಷ್ಪಾರ್ಚಾಣೆಗೈದರು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ, ಸಂಸ್ಕೃತಿ ಉಳಿಯಲು ಕನ್ನಡ ಶಾಲೆಗಳ ಜೀವಂತಿಕೆ ಅತೀ ಅಗತ್ಯವಾಗಿದೆ. ವಿದ್ಯಾರ್ಥಿ ಗಳಲ್ಲಿ ಭಾಷಾಭಿಮಾನ ಮೂಡಿಸಲು ಶಿಕ್ಷಕರು ಶ್ರಮಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರವಿರಾಜ್ ವಹಿಸಿದ್ದರು. ಹಳೆಯ ವಿದ್ಯಾರ್ಥಿ ಮಂಜುನಾಥ್ ಕೊಳ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಲತಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಗೌರವ ಶಿಕ್ಷಕಿ ಪೂರ್ಣಿಮಾ ವಂದಿಸಿದರು. ಬಳಿಕ ರಾಮಾಂಜಿ ಮಕ್ಕಳಿಗೆ ಕನ್ನಡದ ಹೆಸರಾಂತ ಕವಿಗಳ ಶಿಶು ಗೀತೆಗಳನ್ನು ಹಾಡಿ ಮಕ್ಕಳನ್ನು ರಂಜಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...