ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

Date:

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

- Advertisement -

ನಾಗನಾಥ ಕೃಷ್ಣಾಜಿ (50) ಮೃತರು, ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆ ಹಾಗೂ ತಗಡಿನ ಶೀಟ್‌ ತೇವಾಂಶಗೊಂಡಿದೆ. ಹೀಗಾಗಿ ಮನೆಯ‌ ಮೇಲೆ ಹಾದು ಹೋದ ತಂತಿಗೆ ತಗಡಿನ ಶೀಟ್‌ ಸಿಲುಕಿದ ಪರಿಣಾಮ ವಿದ್ಯುತ್ ಪ್ರವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಭಾನುವಾರ ಬೆಳಿಗ್ಗೆ ಮನೆ ಮೇಲಿನ ತಗಡಿನ ಶೀಟ್‌ಗೆ ಮುಟ್ಟಿದಾಗ ವಿದ್ಯುತ್‌ ಸ್ಪರ್ಶಿಸಿದೆ, ಪರಿಣಾಮ ನಾಗನಾಥ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಇವರನ್ನು ರಕ್ಷಿಸಲು ಹೋದ ಸಹೋದರ ಸೋಮನಾಥ ಎನ್ನುವರಿಗೆ ಗಾಯಗೊಂಡಿದ್ದು ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಮಂಠಾಳ ಠಾಣೆ ಪೊಲೀಸರು ಹಾಗೂ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...