ಮಂಡ್ಯ | ಕೆಆರ್‌ಎಸ್‌ನಿಂದ ನದಿಗೆ 90,000 ಕ್ಯೂಸೆಕ್ ನೀರು ಬಿಡುಗಡೆ; ರಂಗನತಿಟ್ಟು ಮುಳುಗಡೆ

Date:

ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಹರಿಬಿಡಲಾಗಿದೆ. ಕೆಆರ್‌ಎಸ್‌ ಕೂಡ ಭರ್ತಿಯಾಗಿದ್ದು, 90,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಪರಿಣಾಮ, ನದಿ ತುಂಬಿ ಹರಿಯುತ್ತಿದ್ದು, ನದಿ ತೀರದ ಕೃಷಿ ಪ್ರದೇಶ ಜಲಾವೃತಗೊಂಡಿದೆ. ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

- Advertisement -

ಕಾವೇರಿ ನದಿಗೆ ಹೆಚ್ಚಿನ ಹರಿ ಹರಿಸಿರುವುದರಿಂದ ಶ್ರೀರಂಗಪಟ್ಟಣ ರಂಗನತಿಟ್ಟು ಪಕ್ಷಿಧಾಮ ಜಲಾವೃತಗೊಂಡಿದೆ. ಅಲ್ಲಿನ, ಅರಣ್ಯ ಇಲಾಖೆ ಕಚೇರಿಗೂ ಜಲಾವೃತಗೊಂಡಿದ್ದು, ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಬೋಂಟಿಂಗ್ಅನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಇನ್ನು, ಗಂಜಾಂನಲ್ಲಿರುವ ನಿಮಿಷಾಂಬ ದೇಗುಲದ ಸ್ನಾನಘಟ್ಟವೂ ಮುಳುಗಡೆಯಾಗಿದೆ. ಭಕ್ತರು ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕಾವೇರಿ ನದಿ ತಂಡೆಯಲ್ಲಿನ ಹಳ್ಳಿಗಳ ಜನರು ಎಚ್ಚರಿಕೆಯಿಂದಿರಬೇಕು. ನದಿಗೆ ಜಾನುವಾರುಗಳನ್ನು ಇಳಿಸಬಾರದು ಎಂದು ಕಾವೇರಿ ನೀರು ನಿಗಮ ಮನವಿ ಮಾಡಿದೆ.

ಕೆಆರ್‌ಎಸ್‌ ಮಾತ್ರವಲ್ಲದೆ, ಕಬಿನಿ ಜಲಾಶಯದಿಂದಲೂ 30,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದ್ದು, ಟಿ ನರಸೀಪುರದಲ್ಲಿ ಕಬಿನಿ ನೀರು ಕಾವೇರಿ ಜೊತೆ ಸೇರುವುದರಿಂದ ಕೊಳ್ಳೇಗಾಲ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ತಾಲೂಕಿನ ಹಳೇ ಹಂಪಾಪುರ, ಮುಳ್ಳೂರು, ಹಳೇ ಅಣಗಳ್ಳಿ, ದಾಸನಪುರ ಸೇರಿದಂತೆ ಒಂಬತ್ತು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ. ಈ ಗ್ರಾಮಗಳ ನೂರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...