ಮಂಡ್ಯ | ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿ; ನಾಲ್ವರ ಸಾವು

Date:

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್​ ಬಳಿ ನಡೆದಿದೆ.

- Advertisement -

ಕಾರಿನಲ್ಲಿದ್ದ ಹೇಮಂತ್, ಶರತ್, ನವೀನ್ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತರೆಲ್ಲರೂ ನೆಲಮಂಗಲದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಅನಾಹುತ ಉಂಟಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿದ್ದ ಹಳ್ಳಕೆ ಬಿದ್ದಿದೆ. ಅಪಘಾತದ ಬೆನ್ನಲ್ಲೇ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬಾಲಸೋರ್ ರೈಲು ಅವಘಡ | ಗಾಯಾಳು ಕನ್ನಡಿಗರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮೃತದೇಹಗಳನ್ನು ಬಿ.ಜಿ ನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...