ಮಂಡ್ಯ | ಅ.6ರಂದು ಚಿತ್ರಕೂಟದಿಂದ ‘ಮತ್ತೆ ಮತ್ತೆ ಗಾಂಧಿ’ ಕಾರ್ಯಕ್ರಮ: ಹಾಡು, ಕವಿತೆಗಳ ಜೊತೆ ಸಂವಾದ

Date:

ಮಂಡ್ಯ ನಗರದ ಗಾಂಧಿಭವನದಲ್ಲಿ ಚಿತ್ರಕೂಟದ ವತಿಯಿಂದ ಅ.6ರಂದು ಭಾನುವಾರ ಸಂಜೆ 4ರಿಂದ 6.30ವರೆಗೆ ಹಾಡು, ಹಸೆ, ಕವಿತೆಗಳ ಜತೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ.

- Advertisement -

ಡಾ.ಹೊ. ಶ್ರೀನಿವಾಸಯ್ಯ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ನಾಡೋಜ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶಿಕ್ಷಣ ತಜ್ಞ ವೂಡೇ ಪಿ. ಕೃಷ್ಣ ಉದ್ಘಾಟನೆ ಮಾಡಲಿರುವರು. ಮುಖ್ಯ ಅತಿಥಿಗಳಾಗಿ ರಂಗಾಯಣ ಮಾಜಿ ನಿರ್ದೇಶಕ ಸಿ. ಬಸವಲಿಂಗಯ್ಯ, ಲಂಕೇಶ್ ಪತ್ರಿಕೆ ಅಂಕಣಕಾರ ಬಿ. ಚಂದ್ರೇಗೌಡ, ನಾಟಕ ಅಕಾಡೆಮಿ ಮಾಜಿ ಸದಸ್ಯ ಮಲ್ಲಿಕಾರ್ಜುನ ಮಹಾಮನೆ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಾಮಾಜಿಕ ಚಿಂತಕ ಹೆಚ್.ಕೆ. ವಿವೇಕಾನಂದ, ಈ ದಿನ.ಕಾಮ್ ವಿಡಿಯೋ ವಿಭಾಗದ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಶಿಲ್ಪಶ್ರೀ ಹರವು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ದಾರುಣ ಘಟನೆ: ಕಬ್ಬು ತುಂಬಿದ್ದ ಟ್ರಾಲಿ ಉರುಳಿ ಕಾರ್ಮಿಕ ದಂಪತಿಯ ಮಗು ಸಾವು

ಹರವು ದೇವೇಗೌಡ ಕಾರ್ಯಕ್ರಮ ನಿರೂಪಣೆ ಮಾಡಲಿರುವರು. ನಾರಾಯಣ ತಿರುಮಲಾಪುರ, ಕೆ.ಪಿ.ಮೃತ್ಯುಂಜಯ, ವಿನಯ್ ಕುಮಾರ್ ಎಂ.ಜಿ., ಸದ್ಧಾಂ ತಗ್ಗಹಳ್ಳಿ, ರಂಜಿತಾ ದರ್ಶಿನಿ ಕವಿತಾ ವಾಚನ ಮಾಡುವರು. ಇದೇ ಸಂದರ್ಭದಲ್ಲಿ ಕೊಪ್ಪದ ಸೌಹಾರ್ದ ಸಂಘಕ್ಕೆ ಚಿತ್ರಕೂಟ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...