ಮಂಡ್ಯ | ನಿವೇಶನ ಹಾಗೂ ವಸತಿ ವಂಚಿತರ ಸಮಾವೇಶ ನಡೆಸಲು ತೀರ್ಮಾನ

Date:

ಹೆಚ್ಚುವರಿ ಕುಟುಂಬಗಳು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ನಿವೇಶನ ಹಾಗೂ ವಸತಿ ವಂಚಿತರು 80ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದವರು ಸೇರಿದಂತೆ ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಕರ್ನಾಟಕ ಜನಶಕ್ತಿಯಿಂದ ಸಭೆ ನಡೆಸಿದ್ದು, ಡಿಸಿ, ಎಸಿ ಮತ್ತು ತಹಶೀಲ್ದಾರರನ್ನು ಭೇಟಿ ಮಾಡಿ ಏಪ್ರಿಲ್‌ 29ರಂದು ಎಲ್ಲ ನಿವೇಶನ ವಂಚಿತರು ಒಟ್ಟಾಗಿ ಹೋಗಿ ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಪಡೆಯಲಾಗುವುದು ಎಂದು ತಿಳಿಸಲಾಗಿದೆ.

- Advertisement -

ಮಂಡ್ಯ ಜಿಲ್ಲೆಯ ಎಲ್ಲ ತಾಲೂಕಿನಲ್ಲಿರುವ ಭೂಮಿ ವಸತಿ ವಂಚಿತರನ್ನು ಮೇ 15ರೊಳಗೆ ಭೇಟಿ ಮಾಡಿ ಸಭೆಗಳನ್ನು ನೇಡೆಸಿ ಮೇ 15ರಂದು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಅಯ್ಕೆ ಮಾಡಿ ಒಂದು ಸಮಾವೇಶ ಹಮ್ಮಿಕೊಳ್ಳಲಾಗುವುದು. ಈ ಸಮಾವೇಶಕ್ಕೆ ಜಿಲ್ಲಾಧಿಕಾರಿ, ಎಸಿ, ತಹಶೀಲ್ದಾರರು ಹಾಗೂ ನಗರಸಭೆ ಅಯುಕ್ತರನ್ನು ಬರಮಾಡಿಕೊಳ್ಳುವುದಾಗಿ ಎಲ್ಲರೂ ತಿರ್ಮಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಸಭೆಯ ಬಳಿಕ ಮಂಡ್ಯದ ಭೂಮಿ ವಸತಿ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಸಂಘಟನೆ ಸದಸ್ಯರಾಗಿ ಕೆ ವಿ ದೇವಿ, ಅಂಜಲಿ, ಸುಮತಿ, ಅಂಜನಾ, ರೇಖಾ, ಶ್ರಿವೇಣಿ, ಸ್ನೇಹ, ಆಹಿಷಾ, ಲಕ್ಷ್ಮಿ, ನಾಗರಾಜು, ಶಿವ, ಶಿವರಂಜನಿ, ನಾಗಮಣಿ, ಬನ್ನಾರಿ, ಶಿವಣ್ಣ ಸೇರಿದಂತೆ ಹಲವರು ತಾವೇ ತಮ್ಮ ಸಮಾಕ್ಷಮದಲ್ಲಿ ಸದಸ್ಯರಾಗಲು ಒಪ್ಪಿಕೊಂಡರು.

ಮಂಡ್ಯ ವಸತಿ ವಂಚಿತರು

ಮುಂದಿನ ದಿನಗಳಲ್ಲಿ ಎಲ್ಲ ತಾಲೂಕುಗಳಲ್ಲಿ ಸಭೆ ಮಾಡಿ ಪದಧಿಕಾರಿಗಳನ್ನು ತೊಡಗಿಸಿಕೊಳ್ಳಲಾಗುವುದು. ಜತೆಗೆ 26ರಂದು ದಾವಣಗೆರೆಯಲ್ಲಿ ನಡೆಯುವ ಸಂವಿಧಾನ ಸಂರಕ್ಷಣಾ ಪಡೆ ಸಮಾವೇಶಕ್ಕೆ ಭೂಮಿ ವಸತಿ ತಂಡದಿಂದ ಒಂದು ಬಸ್‌ನಲ್ಲಿ ಹೊರಡುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ.29ರಂದು ಬೃಹತ್ ರ‍್ಯಾಲಿ, ಹಕ್ಕೊತ್ತಾಯ ಸಮಾವೇಶ

ಈ ಸಂದರ್ಭದಲ್ಲಿ ಮರಿಯಪ್ಪ, ಶ್ರಿರಂಗಚಾರಿ, ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬನ್ನಾರಿ K R ಪೇಟೆ, ನಿಂಗಮ್ಮ, ಶಿವಣ್ಣ, ಕರ್ನಾಟಕ ಜನಶಕ್ತಿಯ ಜಗದೀಶ್ ನಗರಕೆರೆ, ಪೃಥ್ವಿ, ಮದ್ದೂರು, ಸಿದ್ದರಾಜು ಎಂ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ರೇಬೀಸ್ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ ಡಾ.ಗುರುಶಾಂತಪ್ಪ 

ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000...

ಚಿಕ್ಕಮಗಳೂರು | ಶಿಕ್ಷಣದೊಂದಿಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ; ಡಾ.ಭೀಮೇಶ್ವರ ಜೋಷಿ

ಕಳಸ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ...

ಚಿಕ್ಕಮಗಳೂರು | ಕುಡಿತ ಚಟ: ಹೆತ್ತ ತಂದೆಯನ್ನೇ ಹತ್ಯೆಗೈದ ಮಗ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ಕುಡಿತದ...