ಮಂಡ್ಯ | ತಂಗಿ ಸಾವಿನಿಂದ ಮನನೊಂದು ವೈದ್ಯ ಆತ್ಮಹತ್ಯೆ

Date:

ತಂಗಿಯ ಸಾವಿನಿಂದ ಮನವೊಂದು, ಖಿನ್ನತೆಗೆ ಒಳಗಾಗಿದ್ದ ವೈದ್ಯರೊಬ್ಬರು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಕುದುರುಗುಂಡಿ ಗ್ರಾಮದ ಡಾ. ವೇಣುಗೋಪಾಲ್‌ ಮೃತ ದುರ್ದೈವಿ. ಒಂದು ವರ್ಷದ ಹಿಂದ ಅವರ ತಂಗಿ ಗಾಯತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಮೂರು ದಿನಗಳ ಹಿಂದೆ ಗಾಯತ್ರಿ ಸಾವಿನ ವರ್ಷದ ತಿಥಿ ಕಾರ್ಯ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಳಿಕ, ತಂಗಿಯನ್ನು ಮತ್ತೆ ಮತ್ತೆ ನೆನೆದು ಅಳುತ್ತಿದ್ದ ವೇಣುಗೋಪಾಲ್‌ ಗುರುವಾರ ಸಂಜೆ ತಮ್ಮ ಗದ್ದೆಯ ಬಳಿ, ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರ ಮೃತದೇಹವನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ. ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...