ಮಂಡ್ಯ | ಡಾ. ಬಿ ಆರ್ ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅನಾವರಣ

Date:

ನಗರದ ಪ್ರಮುಖ ರಸ್ತೆಗೆ ಅಂಬೇಡ್ಕರ್ ನಾಮಫಲಕ ಅಳವಡಿಸಲು ಜಿಲ್ಲಾಡಳಿತ ಮತ್ತು ನಗರ ಸಭೆ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಸಪ್ತಗಿರಿ ಎಲೆಕ್ಟ್ರಿಕಲ್ ಬಳಿ ಡಾ. ಬಿ. ಆರ್. ಅಂಬೇಡ್ಕರ್ ಜೋಡಿ ರಸ್ತೆ ನಾಮಫಲಕ ಅಳವಡಿಸಿ ಅನಾವರಣ ಮಾಡುವ ಮೂಲಕ ನಗರ ಸಭೆಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

- Advertisement -

1976 ರಲ್ಲಿ ಮಂಡ್ಯ ನಗರಸಭೆಯಲ್ಲಿ ಅಂಬೇಡ್ಕರ್ ವೃತ್ತದಿಂದ ಬೆಸಗರಹಳ್ಳಿ ರಾಮಣ್ಣ ವೃತದ ವರೆಗೆ ಅಂಬೇಡ್ಕರ್ ಜೋಡಿ ರಸ್ತೆ ಎಂದು ನಾಮಕರಣ ಮಾಡುವ ನಿರ್ಣಯ ಮಾಡಿತ್ತು. ಅದರಂತೆ ರಸ್ತೆಯ ಎರಡು ಬದಿಯಲ್ಲಿ ಅಂಬೇಡ್ಕರ್ ರಸ್ತೆ ನಾಮಫಲಕ ಅಳವಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸಂದರ್ಭದಲ್ಲಿ ಸ್ವಾಭಿಮಾನಿ ಸಮ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಎಚ್ ಎನ್ ನರಸಿಂಹಮೂರ್ತಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ ವಿ ಕೃಷ್ಣ, ನಾವು ದ್ರಾವಿಡ ಕನ್ನಡಿಗರು ಸಂಘಟನೆಯ ಅಭಿ ಒಕ್ಕಲಿಗ, ಬುದ್ಧ ಭಾರತ ಫೌಂಡೇಶನ್‌ನ ಜೆ. ರಾಮಯ್ಯ, ಪರಿವರ್ತನಾ ಸಂಸ್ಥೆಯ ಟಿ.ಡಿ ನಾಗರಾಜ್, ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಲಕ್ಷ್ಮಣ್ ಚೀರನಹಳ್ಳಿ, ದಲಿತ ಸಂಘರ್ಷ ಸಮಿತಿಯ ಅಂದಾನಿ ಸೋಮನಹಳ್ಳಿ, ಹಾಲಹಳ್ಳಿ ಮುಕುಂದ, ಪ್ರದೀಪ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...