ಮಂಡ್ಯ | ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು; ಚಾಲಕ ನಾಪತ್ತೆ

Date:

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲೆಗೆ ಬಿದ್ದಿದ್ದು, ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿಯ ಬಳಿ ನಡೆದಿದೆ.

- Advertisement -

ತಾಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್‌ ಎಂಬಾತ ತಿಬ್ಬನಹಳ್ಳಿಯ ಸ್ನೇಹಿತ ಮೋಹನ್‌ ಎಂಬವರ ಕಾರನ್ನು ತೆಗೆದುಕೊಂಡು ಹೋಗಿದ್ದರು. ಕಾರನ್ನು ವಾಪಸ್‌ ಕೊಡಲು ತಿಬ್ಬನಹಳ್ಳಿಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ರಸ್ತೆಯಿಂದ 18 ಅಡಿ ಆಳವಿದ್ದ ನಾಲೆಗೆ ಕಾರು ಬಿದ್ದಿದೆ. ಕೂಡಲೇ ಚಾಲಕ ಲೋಕೇಶ್‌ ಕಾರಿನ ಮೇಲೆ ಹತ್ತಿ ಕುಳಿತಿದ್ದರು. ಆದರೆ, ನೀರಿನ ರಭಸಕ್ಕೆ ಅವರು ಕೊಚ್ಚಿ ಹೋಗರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರನ್ನ ಮೇಲಕ್ಕೆತ್ತಿದ್ದಾರೆ. ಲೊಕೇಶ್​ ಈಜು ಬಾರದೇ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ. ಶಿವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...