ಮಂಡ್ಯ | ಇ-ಖಾತಾ ಆಂದೋಲನಕ್ಕೆ ಚಾಲನೆ; ಸದುಪಯೋಗ ಪಡೆದುಕೊಳ್ಳಲು ನಗರಸಭೆ ಅಧ್ಯಕ್ಷ ಕರೆ

Date:

ಕರ್ನಾಟಕ ಪೌರಾಡಳಿತ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಮಂಡ್ಯ ನಗರಸಭೆ ವತಿಯಿಂದ ಇ-ಖಾತಾ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ನಗರ ವ್ಯಾಪ್ತಿಯ ಆಸ್ತಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇ‌ಕು ಎಂದು ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್(ನಾಗೇಶ್) ಕರೆ ನೀಡಿದರು.

- Advertisement -

“ಮಂಡ್ಯ ನಗರದ ಒಂದನೇ ವಾರ್ಡ್‌ನಲ್ಲಿ ಚಾಲನೆ ನೀಡಿದ ಆಂದೋಲನ, ಡಿಸೆಂಬರ್‌ 2ರಿಂದ 15ರವರೆಗೆ ಮಂಡ್ಯ ನಗರಸಭೆಯ 35 ವಾರ್ಡ್‌ಗಳಲ್ಲಿ ಇ-ಆಸ್ತಿ ಖಾತಾ ಆಂದೋಲನ ಜರುಗಲಿದ್ದು, ಆಸ್ತಿದಾರರು ತಮ್ಮ ಆಸ್ತಿಗಳಿಗೆ ಕಂದಾಯವನ್ನು ಪಾವತಿಸಿ ಹಾಗೂ ಸೂಕ್ತ ದಾಖಲಾತಿಗಳನ್ನು ನೀಡಿ ಈ ಆಸ್ತಿ ನಮೂನೆ-3ನ್ನು ಪಡೆಯಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ನೋಡಿದ್ದೀರಾ? ಮಂಡ್ಯ | ಕನ್ನಂಬಾಡಿ ಕಟ್ಟಿದ ತಮಿಳರ ಎತ್ತಂಗಡಿ?

ಈ ಸಂದರ್ಭದಲ್ಲಿ ಕಂದಾಯಾಧಿಕಾರಿ ರಾಜಶೇಖರ ಎಚ್ ಎಸ್, ಕಂದಾಯ ನಿರೀಕ್ಷಕ ಪುನೀತ್ ಮತ್ತು ಕರ ವಸೂಲಿಗಾರರಾದ ಮಂಜು ಮತ್ತು ಮಹದೇವ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...

ಕಲಬುರಗಿ | ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ

ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ...

ಕಲಬುರಗಿ | ಸನ್ನತ್ತಿ ಬ್ಯಾರೇಜ್ ಸಂತ್ರಸ್ತ ರೈತರಿಗೆ 13 ವರ್ಷವಾದರೂ ಪರಿಹಾರವಿಲ್ಲ!

ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಹಿನ್ನೀರಿನಿಂದ ಭೂಮಿ ಕಳೆದುಕೊಂಡ ಚಿತ್ತಾಪುರ ಹಾಗೂ...